ಮುದ್ದಿನ ಮಡದಿಗೆ ಕಳೆದ ಬಾರಿ ಬೆಳದಿಂಗಳಾಗಿ ಬಾ ಹಾಡು ಹಾಡಿದ್ದ ವಿಜಯ್‌ ರಾಘವೇಂದ್ರ !

ಮುದ್ದಿನ ಮಡದಿಗೆ ಕಳೆದ ಬಾರಿ ಬೆಳದಿಂಗಳಾಗಿ ಬಾ ಹಾಡು ಹಾಡಿದ್ದ ವಿಜಯ್‌ ರಾಘವೇಂದ್ರ !

Published : Aug 08, 2023, 10:04 AM IST

ನಟ ವಿಜಯ್‌ ರಾಘವೇಂದ್ರ ಕಳೆದ ವರ್ಷ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ತಮ್ಮ ಪತ್ನಿಗಾಗಿ ಬೆಳದಿಂಗಳಾಗಿ ಬಾ ಎಂಬ ಹಾಡನ್ನು ಹಾಡಿದ್ದರು.
 

ನಟ ವಿಜಯ ರಾಘವೇಂದ್ರ ತಮ್ಮ ಪತ್ನಿ ಸ್ಪಂದನಾರನ್ನು ಪ್ರೀತಿಸುವಷ್ಟು ಮತ್ಯಾರನ್ನು ಪ್ರೀತಿಸಿಲ್ಲ ಅನಿಸುತ್ತದೆ. ತಮ್ಮ 16ನೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ಮುಂಚೆಯೇ ಸ್ಪಂದನಾ ಇಹಲೋಕ ತ್ಯಜಿಸಿದ್ದಾರೆ. ಆದ್ರೆ ಕಳೆದ ಬಾರಿ ವಿವಾಹ ವಾರ್ಷಿಕೋತ್ಸವ ಸಂದರ್ಭದಲ್ಲಿ ನಟ ವಿಜಯ್‌ ರಾಘವೇಂದ್ರ(Vijay Raghavendra) ತಮ್ಮ ಮುದ್ದಿನ ಮಡದಿಗೆ, ಬೆಳದಿಂಗಳಾಗಿ ಬಾ(Beladingalaagi baa) ಎಂಬ ಹಾಡನ್ನು ಹಾಡಿದ್ದರು. ಹುಲಿ ಹಾಲಿನ ಮೇವು ಸಿನಿಮಾದ ಡಾ. ರಾಜ್‌ ಕುಮಾರ್‌ ನಟನೆಯ ಚಿತ್ರದ ಹಾಡು ಇದಾಗಿದೆ. ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ(Spandana) ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಸ್ನೇಹಿತರು ಮತ್ತು ಕುಟುಂಬದವರ ಜೊತೆ ತೆರಳಿದ್ದಾಗ  ಹಾರ್ಟ್ ಅಟ್ಯಾಕ್ ಆಗಿ  ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ವೀಕ್ಷಿಸಿ:  ವಿಜಯ್-ಸ್ಪಂದನಾ ಲವ್ ಸ್ಟೋರಿಯೇ ರೋಚಕ: ಕಾಫಿ ಡೇಯಲ್ಲಿ ಶುರುವಾಯ್ತು ಲವ್ ಕಹಾನಿ..!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more