ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ: ಸಂತಾಪ ಸೂಚಿಸಿದ ಸಚಿವ ದಿನೇಶ್‌ ಗುಂಡೂರಾವ್‌

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನ: ಸಂತಾಪ ಸೂಚಿಸಿದ ಸಚಿವ ದಿನೇಶ್‌ ಗುಂಡೂರಾವ್‌

Published : Aug 07, 2023, 12:54 PM IST

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ  ಸಾವಿಗೆ ಸಚಿವ ದಿನೇಶ್‌ ಗುಂಡೂರಾವ್‌ ಸಂತಾಪ ಸೂಚಿಸಿದ್ದಾರೆ. 
 

ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ(actor vijay raghavendra) ಪತ್ನಿ ಸ್ಪಂದನಾ(spandana)  ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಸ್ನೇಹಿತರು ಮತ್ತು ಕುಟುಂಬದವರ ಜೊತೆ ಬ್ಯಾಂಕಾಕ್‌ಗೆ ತೆರಳಿದ್ದಾಗ  ಹಾರ್ಟ್ ಅಟ್ಯಾಕ್ ಆಗಿ  ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಪಂದನಾ ನಿಧನಕ್ಕೆ ಸಚಿವ ದಿನೇಶ್‌ ಗುಂಡೂರಾವ್‌ ( Dinesh Gundu Rao) ಸಂತಾಪ ಸೂಚಿಸಿದ್ದಾರೆ. ನಟ ವಿಜಯ ರಾಘವೇಂದ್ರರವರ ಧರ್ಮಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ. ಅತಿ ಸಣ್ಣ ವಯಸ್ಸಿಗೆ ಆಗುವ ಹೃದಯಾಘಾತದ ದುರ್ಘಟನೆಗಳು ನನ್ನ ಮನಸ್ಸನ್ನು ವಿಚಲಿತಗೊಳಿಸಿವೆ. ಸ್ಪಂದನಾರವರ ಸಾವು ಅನಿರೀಕ್ಷಿತ. ವಿಜಯ್ ರಾಘವೇಂದ್ರ ಕುಟುಂಬದ ಶೋಕದಲ್ಲಿ ನಾನೂ ಭಾಗಿಯಾಗಿರುತ್ತೇನೆ ಎಂದು ಸಚಿವರು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ:  RIP Spandana Vijay: ಸ್ಪಂದನಾ ನಿಧನಕ್ಕೆ ಗಣ್ಯರ ಸಂತಾಪ, ಥಾಯ್ಲೆಂಡ್‌ನಲ್ಲಿ ಮರಣೋತ್ತರ ಪರೀಕ್ಷೆ

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more