ಹೆಣ್ಮಕ್ಕಳ ಮೇಲಿನ ಶೋಷಣೆ ಬಗ್ಗೆ ಧ್ವನಿ ಎತ್ತಿದ ಡಿಬಾಸ್ ಪತ್ನಿ ವಿಜಯಲಕ್ಷ್ಮಿ

ಹೆಣ್ಮಕ್ಕಳ ಮೇಲಿನ ಶೋಷಣೆ ಬಗ್ಗೆ ಧ್ವನಿ ಎತ್ತಿದ ಡಿಬಾಸ್ ಪತ್ನಿ ವಿಜಯಲಕ್ಷ್ಮಿ

Published : Oct 19, 2020, 12:31 PM ISTUpdated : Oct 19, 2020, 01:00 PM IST

ಹೆಣ್ಣಿನ ಮೇಲಾಗುತ್ತಿರೋ ಶೋಷಣೆ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್​​​ ಪತ್ನಿ ಟ್ವೀಟ್​ ಮಾಡಿದ್ದಾರೆ. ವಿಜಯಲಕ್ಷ್ಮಿ ಹಾಕಿರೋ ಆ ಟ್ವೀಟ್​ ನೋಡಿದ್ರೆ ನಿಜಕ್ಕು ಇದು ಸತ್ಯ ಅನ್ನಿಸುತ್ತೆ.. ಹಾಗಾದ್ರೆ ಮಹಿಳಾ ದೌರ್ಜನ್ಯದ ಬಗ್ಗೆ ದಚ್ಚು ಅರ್ಧಾಂಗಿ ಎನೆಂದು ಬರೆದುಕೊಂಡಿದ್ದಾರೆ. ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಕಹಾನಿ.

ನಾಡಹಬ್ಬ ದಸರ ಕಳೆ ಕಟ್ಟಿದೆ. ನವರಾತ್ರಿ ಆಚರಣೆ ಶುರುವಾಗಿದೆ. ನವರಾತ್ರಿಯಲ್ಲಿ ತಾಯಿ ಚಾಮುಂಡೇಶ್ವರಿ ಒಂಬತ್ತು ಅವತಾರಗಳಲ್ಲಿ ದುಷ್ಟರ ಸಂಹಾರ ಮಾಡೋದು ಪ್ರತೀತಿ. ಈ ಹಬ್ಬದ ಶುರುವಿನಲ್ಲೇ ಹೆಣ್ಣಿನ ಮೇಲಾಗುತ್ತಿರೋ ಶೋಷಣೆ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್​​​ ಪತ್ನಿ ಟ್ವೀಟ್​ ಮಾಡಿದ್ದಾರೆ. ವಿಜಯಲಕ್ಷ್ಮಿ ಹಾಕಿರೋ ಆ ಟ್ವೀಟ್​ ನೋಡಿದ್ರೆ ನಿಜಕ್ಕು ಇದು ಸತ್ಯ ಅನ್ನಿಸುತ್ತೆ.. ಹಾಗಾದ್ರೆ ಮಹಿಳಾ ದೌರ್ಜನ್ಯದ ಬಗ್ಗೆ ದಚ್ಚು ಅರ್ಧಾಂಗಿ ಎನೆಂದು ಬರೆದುಕೊಂಡಿದ್ದಾರೆ. ಇಲ್ಲಿದೆ ನೋಡಿ ಇಂಟ್ರೆಸ್ಟಿಂಗ್ ಕಹಾನಿ.

ಸಂಯುಕ್ತಾ ಡ್ಯಾನ್ಸ್: ಆ ಥರದ್ದೇ ಡ್ಯಾನ್ಸ್ ಯಾಕಮ್ಮಾ ಅಂದ್ರು ನೆಟ್ಟಿಗರು

ಚಾಲೆಂಜಿಂಗ್ ಸ್ಟಾರ್ ದರ್ಶನ್​ರ ಅರ್ಧಾಂಗಿ ವಿಜಯಲಕ್ಷ್ಮಿ ದರ್ಶನ್​ ಸೋಷಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್. ಏನಾದ್ರು ಒಂದು ಪೋಸ್ಟ್ ಮಾಡ್ತಾನೆ ಇರ್ತಾರೆ. ಅದರಲ್ಲೂ ಸಮಾಜದಲ್ಲಿ ನಡೆಯೋ ಕೆಲವೊಂದು ದುಷ್ಟ ಶಕ್ತಿಗಳ ವಿರುದ್ಧ ಆಗಾಗ ಧ್ವನಿ ಎತ್ತುತ್ತಿರುತ್ತಾರೆ. ಇದೀಗ ವಿಜಯಲಕ್ಷ್ಮಿ ದರ್ಶನ್​, ಹೆಣ್ನಿನ ಮೇಲಾಗುತ್ತಿರೋ ದೌರ್ಜನ್ಯದ ಬಗ್ಗೆ ಮೊದಲ ಬಾರಿಗೆ ಬಾಯಿ​ ಬಿಟ್ಟಿದ್ದಾರೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?