ನನಗಿನ್ನೂ ಲವರ್ ಸಿಕ್ಕಿಲ್ಲ, ಒಳ್ಳೆ ಹುಡ್ಗಿ ಸಿಕ್ರೆ ಲವ್ ಮಾಡ್ತೀನಿ: ವಿಕ್ರಂ ರವಿಚಂದ್ರನ್

ನನಗಿನ್ನೂ ಲವರ್ ಸಿಕ್ಕಿಲ್ಲ, ಒಳ್ಳೆ ಹುಡ್ಗಿ ಸಿಕ್ರೆ ಲವ್ ಮಾಡ್ತೀನಿ: ವಿಕ್ರಂ ರವಿಚಂದ್ರನ್

Published : May 11, 2022, 04:59 PM IST

ರವಿಚಂದ್ರನ್‌ ಪುತ್ರ ವಿಕ್ರಂ ರವಿಚಂದ್ರನ್‌ (Vikram Ravichandran) ನಟನೆಯ ‘ತ್ರಿವಿಕ್ರಮ’(Thrivikram)ಜೂ.24 ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ. ಚಿತ್ರ ಬಿಡುಗಡೆ ದಿನಾಂಕ ರಿವೀಲ್‌ ಮಾಡಲೆಂದೇ ಚಿತ್ರತಂಡ ಕಾರ್ಯಕ್ರಮ ಆಯೋಜಿಸಿತ್ತು. 

ರವಿಚಂದ್ರನ್‌ ಪುತ್ರ ವಿಕ್ರಂ ರವಿಚಂದ್ರನ್‌ (Vikram Ravichandran) ನಟನೆಯ ‘ತ್ರಿವಿಕ್ರಮ’(Thrivikram)ಜೂ.24 ಕ್ಕೆ ರಾಜ್ಯಾದ್ಯಂತ ತೆರೆ ಕಾಣಲಿದೆ. ಚಿತ್ರ ಬಿಡುಗಡೆ ದಿನಾಂಕ ರಿವೀಲ್‌ ಮಾಡಲೆಂದೇ ಚಿತ್ರತಂಡ ಕಾರ್ಯಕ್ರಮ ಆಯೋಜಿಸಿತ್ತು. ಈ ವೇಳೆ ಮಾತನಾಡಿದ ವಿಕ್ರಂ ರವಿಚಂದ್ರನ್‌, ಚಿಕ್ಕ ವಯಸ್ಸಿನಿಂದ ಹೀರೋ ಆಗ್ಬೇಕು ಅಂತ ಆಸೆ. ನಿಮ್ಮ ಮನಸ್ಸನ್ನ ನಾನು ಮುಟ್ಟೇ ಮುಟ್ತೇನೆ. ಆ ಕ್ಯಾಪಾಸಿಟಿ ನನಗಿದೆ. ನನ್ನ ಆ್ಯಂಬೀಷನ್ ನಟ ಆಗಬೇಕು ಅನ್ನೋದಷ್ಟೆ. ರವಿಚಂದ್ರನ್‌ ಮಗನಾಗಿ, ಈಶ್ವರಿ ಸಂಸ್ಥೆಯ ಮೂರನೇ ತಲೆಮಾರಿನವನಾಗಿದ್ದರೂ ಜನ ಅದನ್ನೆಲ್ಲ ನೋಡಲ್ಲ. ಹೊಸ ನಟ ಅಂತಲೇ ನೋಡ್ತಾರೆ. ಇದೊಂದು ಮಿಡ್ಲ್‌ ಕ್ಲಾಸ್‌ ಹುಡುಗನ ಕತೆ. ಎಲ್ಲರ ನಂಬಿಕೆ ಉಳಿಸುವಂತೆ ನಟಿಸಿದ್ದೇನೆ’ ಎಂದರು.

ಇನ್ನು ಲವ್, ಮದುವೆ ಬಗ್ಗೆ ಕೇಳಿದಾಗ, ನಾನು ಲವ್ ಮ್ಯಾರೇಜ್​​​​​ ಆಗ್ತೀನೋ ಇಲ್ವೋ ಗೊತ್ತಿಲ್ಲ. ಪ್ರೀತಿ ಮಾಡೋದು ನನ್ನ ಹಣೆಬರದಲ್ಲಿ ಬರದಿಲ್ಲ ಅನ್ನಿಸುತ್ತೆ. ನನಗೆ ಇನ್ನೂ ಲವರ್ ಸಿಕ್ಕಿಲ್ಲ. ಒಳ್ಳೆ ಹುಡ್ಗಿ ಸಿಕ್ರೆ ಲವ್ ಮಾಡ್ತೀನಿ ಎಂದರು. 

.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?