ಗಲ್ಲಿ ಗಲ್ಲಿಯಲ್ಲಿ ರಾ ರಾ ರಕ್ಕಮ್ಮ, ಮಕ್ಕಳಲ್ಲಿಯೂ ಹೆಚ್ಚಾಗಿದೆ ಕ್ರೇಜ್...!

ಗಲ್ಲಿ ಗಲ್ಲಿಯಲ್ಲಿ ರಾ ರಾ ರಕ್ಕಮ್ಮ, ಮಕ್ಕಳಲ್ಲಿಯೂ ಹೆಚ್ಚಾಗಿದೆ ಕ್ರೇಜ್...!

Published : Jun 06, 2022, 03:12 PM IST

ಈಗ ಎಲ್ಲಿ ನೋಡಿದರೂ ಈಗ ರಾ ರಾ ರಕ್ಕಮ್ಮ ಕ್ರೇಜ್.  ಎಲ್ಲರೂ ಡ್ಯಾನ್ಸ್ ಮಾಡುತ್ತಾ ಎಂಜಾಯ್ ಮಾಡ್ತಾ ಇದ್ದಾರೆ. ಇಷ್ಟು ದಿನಗಳ ಕಾಲ ಸೆಲಬ್ರೆಟಿಗಳು ರಕ್ಕಮ್ಮ ಹಾಡಿಗೆ ಸ್ಟೆಪ್ಸ್ ಹಾಕ್ತಿದ್ರು. ಆದ್ರೆ ಈಗ ಸಣ್ಣ ಪುಟ್ಟ ಮಕ್ಕಳು ಈ ಹಾಡಿಗೆ ಡ್ಯಾನ್ಸ್ ಮಾಡುವ ಮೂಲಕ ರಕಮ್ಮ ಹಾಡಿನ ಕ್ರೇಜ್ ಮತ್ತಷ್ಟು ಹೆಚ್ಚು ಮಾಡಿದ್ದಾರೆ.

ಈಗ ಎಲ್ಲಿ ನೋಡಿದರೂ ಈಗ ರಾ ರಾ ರಕ್ಕಮ್ಮ ಕ್ರೇಜ್. ಎಲ್ಲರೂ ಡ್ಯಾನ್ಸ್ ಮಾಡುತ್ತಾ ಎಂಜಾಯ್ ಮಾಡ್ತಾ ಇದ್ದಾರೆ.  ಇಷ್ಟು ದಿನಗಳ ಕಾಲ ಸೆಲಬ್ರೆಟಿಗಳು ರಕ್ಕಮ್ಮ ಹಾಡಿಗೆ ಸ್ಟೆಪ್ಸ್ ಹಾಕ್ತಿದ್ರು..ಆದ್ರೆ ಈಗ ಸಣ್ಣ ಪುಟ್ಟ ಮಕ್ಕಳು ಈ ಹಾಡಿಗೆ ಡ್ಯಾನ್ಸ್ ಮಾಡುವ ಮೂಲಕ ರಕಮ್ಮ ಹಾಡಿನ ಕ್ರೇಜ್ ಮತ್ತಷ್ಟು ಹೆಚ್ಚು ಮಾಡಿದ್ದಾರೆ.

ಈ ಹಾಡನ್ನ ಜಾನಿ ಮಾಸ್ಟರ್ ಕೋರಿಯೋಗ್ರಾಫ್ ಮಾಡಿದ್ದು ಅನೂಪ್ ಬಂಡಾರಿ (Anup Bhandari) ಸಾಹಿತ್ಯ ಬರೆದಿದ್ದಾರೆ. ಅಜನೀಶ್ ಲೋಕನಾಥ್ (Ajanesh Lokanath)  ಸಂಗೀತ ನಿರ್ದೇಶನ ಸಿನಿಮಾಗಿದೆ. ಇನ್ನು ವಿಕ್ರಾಂತ್ ರೋಣ (Vikrant Rona) ಜುಲೈ 28 ರಂದು ವಿಶ್ವದಾಧ್ಯಂತ ತೆರೆಗೆ ಬರ್ತಿದ್ದು ಸಿನಿಮಾವನ್ನ ಅನೂಪ್ ಬಂಡಾರಿ ನಿರ್ದೇಶನ ಮಾಡಿದ್ದಾರೆ. ಜಾಕ್ ಮಂಜು ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ..ಕಿಚ್ಚ ಸುದೀಪ್ , ನೀತಾ ಅಶೋಕ್ , ನಿರೂಪ್ ಬಂಡಾರಿ ಇನ್ನೂ ಅನೇಕರು ಸಿನಿಮಾದಲ್ಲಿದ್ದಾರೆ.
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?