Dec 24, 2020, 4:51 PM IST
ಕೋಟಿಗೊಬ್ಬ 3 ರಿಲೀಸ್‌ಗೆ ಕಾಯುತ್ತಿದ್ದಂತೆ ಕಿಚ್ಚ ಸುದೀಪ್ ಫ್ಯಾಂಟಮ್ ಸಿನಿಮಾ ಚಿತ್ರೀಕರಣವನ್ನು ಮುಗಿಸಿದ್ದಾರೆ. ಇದಾದ ನಂತರ ಸುದೀಪ್ ಯಾವ ಸಿನಿಮಾ ಒಪ್ಪಿಕೊಂಡಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲದ ಅಭಿಮಾನಿಗಳು ಕಂಗಾಲು ಆಗಿದ್ದಾರೆ. ಸರ್ ನೀವು ಬಿಗ್ ಬಾಸ್ ಕಾರ್ಯಕ್ರಮ ನಿರೂಪಣೆ ಮಾಡ್ತೀರಾ ಎಂದು ಕೇಳಲು ಶುರು ಮಾಡಿದ್ದಾರೆ. ಅಷ್ಟಕ್ಕೂ ಸುದೀಪ್ ಕೈಯಲ್ಲಿ ಈಗ ಯಾವ ಪ್ರಾಜೆಕ್ಟ್ ಇದೆ?
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment