ಇನ್ನೂ ಫಿಕ್ಸ್ ಆಗಿಲ್ಲ ದರ್ಶನ್‌ಗೆ ಆ್ಯಕ್ಷನ್ ಕಟ್ ಹೇಳೋ ಡೈರೆಕ್ಟರ್!

Jul 5, 2021, 5:04 PM IST

'ರಾಬರ್ಟ್' ಚಿತ್ರದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಯಾವ ಸಿನಿಮಾ ಒಪ್ಪಿಕೊಂಡಿದ್ದಾರೆ, ಯಾವ ಸಿನಿಮಾ ಚಿತ್ರೀಕರಣ ಆರಂಭಿಸಲಿದ್ದಾರೆ ಎಂದು ಅಭಿಮಾನಿಗಳು ಪದೇ ಪದೇ ಪ್ರಶ್ನೆ ಮಾಡುತ್ತಿದ್ದಾರೆ. ಕನ್ನಡ ಚಿತ್ರರಂಗ ಚಿತ್ರೀಕರಣಕ್ಕೆ ಅನುಮತಿ ಪಡೆದುಕೊಂಡರೂ ದರ್ಶನ್ ಇನ್ನೂ ಚಿತ್ರೀಕರಣದಲ್ಲಿ ಭಾಗಿಯಾಗದೇ  ಇರುವುದು ಅಚ್ಚರಿಯ ವಿಚಾರ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment