ಯಾವ ಸ್ಟಾರ್ ದುಬಾರಿ ಬಾಡಿಗಾರ್ಡ್ ಹೊಂದಿದ್ದಾರೆ? : ಸಲ್ಮಾನ್ , ಯಶ್ , ವಿಜಯ್ ಅಲ್ಲ ಮತ್ಯಾರು ಗೊತ್ತಾ?

ಯಾವ ಸ್ಟಾರ್ ದುಬಾರಿ ಬಾಡಿಗಾರ್ಡ್ ಹೊಂದಿದ್ದಾರೆ? : ಸಲ್ಮಾನ್ , ಯಶ್ , ವಿಜಯ್ ಅಲ್ಲ ಮತ್ಯಾರು ಗೊತ್ತಾ?

Published : Jun 13, 2023, 10:24 AM IST

ಅತಿ ಹೆಚ್ಚು ಸಂಬಳ ಪಡಿಯೋ ಬಾಡಿಗಾರ್ಡ್ ಇವರೆ?
ಶಾರೂಕ್ ಖಾನ್ ಬಾಡಿಗಾರ್ಡ್ ಸಂಭಾವನೆ ದುಬಾರಿ
ತುಂಬಾ ದುಬಾರಿ ಶಾರೂಕ್ ಖಾನ್ ಅಂಗರಕ್ಷಕ

ಒಂದು ಸಿನಿಮಾಗೆ ಕೋಟಿ ಕೋಟಿ ಸಂಭಾವನೆ ಪಡೆಯುವ ಸ್ಟಾರ್‌ಗಳು ದುಬಾರಿ ಹಣ ಕೊಟ್ಟು ಅಂಗರಕ್ಷಕರನ್ನು ನೇಮಿಸಿಕೊಳ್ಳುತ್ತಾರೆ. ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಸಹ ಹೆಚ್ಚು ಸಂಬಳ ಕೊಟ್ಟು ಕಳೆದ 25 ವರ್ಷಗಳಿಂದ ದುಬಾರಿ ಅಂಗರಕ್ಷಕನ್ನು ಇಟ್ಟುಕೊಂಡಿದ್ದಾರೆ. ಹೌದು, ಶೇರ ದುಬಾರಿ ಸಂಬಳ ಪಡೆಯುವ ಅಂಗರಕ್ಷಕರಲ್ಲಿ ಒಬ್ಬರಾಗಿದ್ದಾರೆ. ಮಿ. ಮುಂಬೈ ಪಟ್ಟ ಗಿಟ್ಟಿಸಿಕೊಂಡ ಶೇರ ಮಿ. ಮಹಾರಾಷ್ಟ್ರ ಇವೆಂಟ್‌ನಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದರು. ಪ್ರತಿ ತಿಂಗಳು ಶೇರ 15 ಲಕ್ಷಕ್ಕೂ ಅಧಿಕ ಸಂಬಳ ಪಡೆಯುತ್ತಾರೆ ಎಂದು ವರದಿಗಳಿಂದ ತಿಳಿದುಬಂದಿದೆ. ಅದಂರೆ ಶೇರ ವಾರ್ಷಿಕ ಆದಾಯ 2 ಕೋಟಿಗೂ ಅಧಿಕ ಎನ್ನಲಾಗುತ್ತಿದೆ. ಶಾರುಖ್ ಖಾನ್ ಬಾಡಿಗಾರ್ಡ್ ವರ್ಷಕ್ಕೆ 2.7 ಕೋಟಿ ರು. ವೇತನ ಪಡೆದುಕೊಳ್ಳುತ್ತಿದ್ದು, ಅತಿ ಹೆಚ್ಚು ವೇತನ ಪಡೆದುಕೊಳ್ಳುವ ಬಾಡಿಗಾರ್ಡ್ ಎನಿಸಿಕೊಂಡಿದ್ದಾರೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ. 

ಇದನ್ನೂ ವೀಕ್ಷಿಸಿ: ಶಾಸಕ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮೀಗೆ ಶಾಕ್‌: ಆಸ್ತಿಗಳ ಅಟ್ಯಾಚ್‌ಗೆ ಕೋರ್ಟ್‌ ಆದೇಶ

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more