Rashmika Mandanna: ನ್ಯಾಷ್‌ನಲ್ ಕ್ರಶ್ ರಶ್ಮಿಕಾ ಬಟ್ಟೆ ಡಿಸೈನರ್ ಯಾರು ಗೊತ್ತಾ?

Rashmika Mandanna: ನ್ಯಾಷ್‌ನಲ್ ಕ್ರಶ್ ರಶ್ಮಿಕಾ ಬಟ್ಟೆ ಡಿಸೈನರ್ ಯಾರು ಗೊತ್ತಾ?

Published : Mar 16, 2022, 04:29 PM IST

ಇತ್ತೀಚೆಗಷ್ಟೇ ಯೂಟ್ಯೂಬ್​ ಚಾನೆಲ್ ಶುರು ಮಾಡಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣಗೆ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ನಿಮಗೆ ಬಟ್ಟೆ ಡಿಸೈನ್ ಮಾಡುವವರು ಯಾರು ಅಂತಾ ಪ್ರಶ್ನೆಯನ್ನು ಕೇಳಿದ್ದಾರೆ.

ಇತ್ತೀಚೆಗಷ್ಟೇ ಯೂಟ್ಯೂಬ್​ ಚಾನೆಲ್ (Youtube Channel) ಶುರು ಮಾಡಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣಗೆ (Rashmika Mandanna) ಅವರ ಅಭಿಮಾನಿಗಳು (Fans) ಸೋಷಿಯಲ್ ಮೀಡಿಯಾದಲ್ಲಿ (Social Media) ನಿಮಗೆ ಬಟ್ಟೆ ಡಿಸೈನ್ ಮಾಡುವವರು ಯಾರು ಅಂತಾ ಪ್ರಶ್ನೆಯನ್ನು ಕೇಳಿದ್ದಾರೆ. ಅಂದಹಾಗೆ ರಶ್ಮಿಕಾಗೆ ಯಾವುದೇ ಪರ್ಸನಲ್ ಡಿಸೈನರ್ (Personal Designer) ಇಲ್ಲವಂತೆ. ಮಾತ್ರವಲ್ಲದೇ ಯಾವುದಾದರೂ ಇವೆಂಟ್, ಶೋಗಳಿಗೆ ಹೋದಾಗ ಮಾತ್ರ ಡಿಸೈನರ್‌ಗಳ ಬಳಿ ಬಟ್ಟೆ ತೆಗೆದುಕೊಳ್ಳುತ್ತಾರಂತೆ. ಜೊತೆಗೆ ಅವರೇ ಸ್ಪಾನ್ಸರ್ ಮಾಡುತ್ತಾರಂತೆ. 

Rashmika Mandanna: ಯೂಟ್ಯೂಬ್​ ಚಾನೆಲ್ ಶುರು ಮಾಡಿದ ನ್ಯಾಷನಲ್ ಕ್ರಶ್ ರಶ್ಮಿಕಾ

ಇನ್ನು ರಶ್ಮಿಕಾ ರಿಯಲ್ ಲೈಫ್‌ನಲ್ಲಿ ತುಂಬಾನೇ ಸಿಂಪಲ್.  ಇನ್‌ಸ್ಟಾಗ್ರಾಮ್‌ನಲ್ಲಿ ಕೆಲವೊಂದು ಪರ್ಸನಲ್ ಫೋಟೋ ಹಂಚಿಕೊಂಡಿರುವ ರಶ್ಮಿಕಾ ಪಕ್ಕಾ ಮನೆ ಹುಡುಗಿ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಬಹುತೇಕ ಕಲೆಕ್ಷನ್‌ಗಳು ಟೀ-ಶರ್ಟ್‌. ಸಾಮಾನ್ಯ ಹುಡುಗಿ ರೀತಿಯಲ್ಲಿ ಮೇಕಪ್ ಇಲ್ಲದೆ ಕೂದಲು ಕಟ್ಟಿಕೊಂಡು ನಾಯಿ ಮರಿಗಳನ್ನು ಮುದ್ದು ಮಾಡುತ್ತಿರುವ ಫೋಟೋಗಳು ಸಖತ್ ವೈರಲ್ (Viral) ಆಗಿತ್ತು. ಇನ್ನು ರಶ್ಮಿಕಾ, ಸಿದ್ಧಾರ್ಥ್ ಮಲ್ಹೋತ್ರಾ (Sidharth Malhotra) ಜೊತೆಗೆ 'ಮಿಷನ್ ಮಜ್ನು' (Mission Majnu) ಚಿತ್ರದ ಮೂಲಕ ಮೊದಲ ಬಾರಿಗೆ ಬಾಲಿವುಡ್‌ಗೆ (Bollywood) ಎಂಟ್ರಿ ನೀಡುತ್ತಿದ್ದಾರೆ. 

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more