ದರ್ಶನ್‌ಗೆ ಮಧ್ಯಂತರ ಜಾಮೀನು ಯಾಕೆ ಕ್ಯಾನ್ಸಲ್ ಮಾಡಬೇಕು?ಕೋರ್ಟ್ ಹಾದಿ ತಪ್ಪಿಸಿದ್ದು ನಿಜವೇ?

ದರ್ಶನ್‌ಗೆ ಮಧ್ಯಂತರ ಜಾಮೀನು ಯಾಕೆ ಕ್ಯಾನ್ಸಲ್ ಮಾಡಬೇಕು?ಕೋರ್ಟ್ ಹಾದಿ ತಪ್ಪಿಸಿದ್ದು ನಿಜವೇ?

Published : Nov 20, 2024, 05:15 PM IST

ದರ್ಶನ್ ಬೆನ್ನು ನೋವು ಹೇಗಿದೆ? ಕಾರಿನಲ್ಲಿ ಓಡಾಡುತ್ತಿರುವ ದರ್ಶನ್ ಯಾಕೆ ಸರ್ಜರಿ ಮಾಡಿಸಿಕೊಳ್ಳುತ್ತಿಲ್ಲ? ನೂರಾರು ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ...

ನಟ ದರ್ಶನ್ ಆರೋಗ್ಯದ ಸಮಸ್ಯೆ ಹೆಚ್ಚಾದ ಕಾರಣ ಕೋರ್ಟ್‌ನಿಂದ 6 ವಾರಗಳ ಕಾಲ ಮಧ್ಯಂತರ ಜಾಮೀನು ಪಡೆದು ಹೊರ ಬಂದರು. ದರ್ಶನ್ ಹೊರ ಬರುತ್ತಿದ್ದಂತೆ ಇಡೀ ಕರ್ನಾಟಕವೇ ಸಂಭ್ರಮಿಸಿತ್ತು ಆದರೆ ಯಾರೂ ಆರೋಗ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಈಗಾಗಲೆ 3 ವಾರಗಳು ಕಳೆದಿದೆ ಇನ್ನೂ 3 ವಾರಗಳು ಉಳಿದಿದೆ..ಇಷ್ಟು ದಿನವಾದರೂ ಯಾಕೆ ಆಪರೇಷನ್ ಮಾಡಿಸಿಕೊಂಡಿಲ್ಲ ಅನ್ನೋದು ಪ್ರಶ್ನೆಯಾಗಿ ಉಳಿದಿತ್ತು. ಈಗ ದರ್ಶನ್ ಮಧ್ಯಂತರ ಜಾಮೀನು ವಜಾ ಮಾಡಬೇಕು ಮತ್ತೆ ಬಳ್ಳಾರಿಗೆ ಕರೆಸಿಕೊಳ್ಳಬೇಕು ಅನ್ನೋ ವಾದ ಮಾಡಲು ಪೊಲೀಸರು ಖಡಕ್ ಆಗಿ ಎದುರು ನಿಂತಿದ್ದಾರೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more