ಗ್ಲೋಬಲ್‌ ಹಿಟ್‌ ಆದ KGF ಸಿನಿಮಾದಲ್ಲಿ ನಟಿಸಿದ್ರೂ ಶ್ರೀನಿಧಿ ಶೆಟ್ಟಿ ಲೈಫ್‌ ಯಾಕೆ ಚೇಂಜ್‌ ಆಗ್ಲಿಲ್ಲ?

ಗ್ಲೋಬಲ್‌ ಹಿಟ್‌ ಆದ KGF ಸಿನಿಮಾದಲ್ಲಿ ನಟಿಸಿದ್ರೂ ಶ್ರೀನಿಧಿ ಶೆಟ್ಟಿ ಲೈಫ್‌ ಯಾಕೆ ಚೇಂಜ್‌ ಆಗ್ಲಿಲ್ಲ?

Published : May 01, 2025, 01:44 PM ISTUpdated : May 02, 2025, 11:51 AM IST

KGF ನಂತಹ ಗ್ಲೋಬಲ್ ಹಿಟ್ ಸಿನಿಮಾದಲ್ಲಿ ನಟಿಸಿದ್ರೂ ಅದರ ನಾಯಕಿ ಶ್ರೀನಿಧಿ ಶೆಟ್ಟಿ ಲೈಫ್ ಮಾತ್ರ ಬದಲಾಗಲಿಲ್ಲ. ದೊಡ್ಡ ಆಫರ್​ಗಳ ಅವಕಾಶ ಸಿಗಲಿಲ್ಲ. ಸಿಕ್ಕ ಸಿನಿಮಾಗಳು ಗೆಲ್ಲಲಿಲ್ಲ. ಇದೀಗ ಹಿಟ್-3 ಸಿನಿಮಾ ಮೂಲಕ ಶ್ರೀನಿಧಿ ಸೆಕೆಂಡ್ ಇನ್ನಿಂಗ್ಸ್ ಶುರುವಾಗಿದೆ. ಹಿಟ್-3 ರಿಲೀಸ್ ಹೊಸ್ತಿಲಲ್ಲಿ ಹೊಸ ಜೋಶ್​ನಲ್ಲಿ ಶ್ರೀನಿಧಿ ಹೇಳಿದ್ದೇನು ನೋಡೋಣ ಬನ್ನಿ.

ಒಂದು ದೊಡ್ಡ ಗ್ಯಾಪ್ ಬಳಿಕ ಶ್ರೀನಿಧಿ ಶೆಟ್ಟಿ ಪ್ರತ್ಯಕ್ಷವಾಗಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ನಟನೆಯ ಹಿಟ್-3  ಸಿನಿಮಾದಲ್ಲಿ ಶ್ರೀನಿಧಿ ನಾಯಕಿಯಾಗಿ ನಟಿಸಿದ್ದು, ಇದೇ ವಾರ ಪ್ಯಾನ್ ಇಂಡಿಯಾ ಈ ಸಿನಿಮಾ ತೆರೆಗೆ ಬರ್ತಾ ಇದೆ. ಸದ್ಯ ನಾನಿ ಜೊತೆ ಶ್ರೀನಿಧಿ ದೇಶದ ಪ್ರಮುಖ ನಗರಗಳನ್ನ ಸುತ್ತುತ್ತಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. 

ಅಸಲಿಗೆ ಕೆಜಿಎಫ್ 1 & 2 ಸಿನಿಮಾ ಅಷ್ಟು ದೊಡ್ಡ ಯಶಸ್ಸು ಕಂಡಾಗ ಎಲ್ಲರೂ ಶ್ರೀನಿಧಿ ಅದೃಷ್ಟವನ್ನ ಕೊಂಡಾಡಿದ್ರು. ಈಕೆಯನ್ನ ಗೋಲ್ಡನ್ ಗರ್ಲ್ ಅಂತ ಕರೆದಿದ್ರು. ಆದ್ರೆ ಕೆಜಿಎಫ್ ನಂತರ ಶ್ರೀನಿಧಿ ಲೈಫ್​ನಲ್ಲಿ ಹೆಚ್ಚೆನೂ ಬದಲಾಗಲಿಲ್ಲ. ಚಿಯಾನ್ ವಿಕ್ರಂ ಜೊತೆ ನಟಿಸಿದ ಬಹುನಿರೀಕ್ಷೆಯ ಕೋಬ್ರಾ ಸಿನಿಮಾ ಬಾಕ್ಸಾಫೀಸ್​ನಲ್ಲಿ ಮಕಾಡೆ ಮಲಗಿತು. ಅಲ್ಲಿಂದ ಕಾಣೆಯಾದ ಶ್ರೀನಿಧಿ   3 ವರ್ಷ ಕಾಣೆಯಾಗಿದ್ರು. ಹಾಗಾದ್ರೆ ಶ್ರೀನಿಧಿಗೆ ಅದೃಷ್ಟ ಕೈಕೊಟ್ತಾ,,? ಕರಾವಳಿ ಬ್ಯೂಟಿಗೆ  ಸಕ್ಸಸ್​​ನ ಹ್ಯಾಂಡಲ್ ಮಾಡಲಿಕ್ಕೆ ಬರಲಿಲ್ವಾ ಅನ್ನೋ ಪ್ರಶ್ನೆಗಳಿಗೆ ಶ್ರೀನಿಧಿ ಉತ್ತರಿಸಿದ್ದು ಹೀಗೆ..

05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
02:23Devil Movie Release: ದರ್ಶನ್‌ ತೂಗುದೀಪರನ್ನು ಗೆಲ್ಲಿಸಲು ಪಣತೊಟ್ಟ ಅಭಿಮಾನಿಗಳು
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
03:23ಟಾಕಿಂಗ್ ಸ್ಟಾರ್ ಸೃಜನ್​ ಲೋಕೇಶ್ ಸಿನಿಮಾದ ಸ್ಪೆಷಲ್ ಸಾಂಗ್ ಬಿಡುಗಡೆ
Read more