200ಕ್ಕೂ ಅಧಿಕ ಸಿನಿಮಾ ಮಾಡಿ ಹೆಸರು ಮಾಡಿರೋ ನಟ ದೇವರಾಜ್‌ ಯಾಕೆ ರಾಜಕೀಯಕ್ಕೆ ಎಂಟ್ರಿ ಕೊಡಲಿಲ್ಲ?

200ಕ್ಕೂ ಅಧಿಕ ಸಿನಿಮಾ ಮಾಡಿ ಹೆಸರು ಮಾಡಿರೋ ನಟ ದೇವರಾಜ್‌ ಯಾಕೆ ರಾಜಕೀಯಕ್ಕೆ ಎಂಟ್ರಿ ಕೊಡಲಿಲ್ಲ?

Published : Sep 01, 2025, 01:25 PM IST

ಶಂಕರ್‌ ನಾಗ್‌,  ಬಿ ಜಯಶ್ರೀ ನೇತೃತ್ವದಲ್ಲಿ ಅನೇಕ ನಾಟಕಗಳಲ್ಲಿ ಅಭಿನಯಿಸಿರೋ ನಟ ದೇವರಾಜ್‌ ಅವರು 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಷ್ಟು ಹೆಸರು ಮಾಡಿರುವ ದೇವರಾಜ್‌ ಯಾಕೆ ರಾಜಕೀಯಕ್ಕ ಬಂದಿಲ್ಲ? 

ನಟ ದೇವರಾಜ್‌ ಅವರು ಕನ್ನಡ ಚಿತ್ರರಂಗದಲ್ಲಿ ನಟ, ವಿಲನ್‌ ಆಗಿಯೂ ಅಬ್ಬರಿಸಿದ್ದಾರೆ. 1980ರಿಂದ ಅವರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿರುವ ಅವರು ಇಂದು ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಹೀಗಿರುವಾಗ ಅವರು ಯಾಕೆ ರಾಜಕೀಯಕ್ಕೆ ಬಂದಿಲ್ಲ ಎನ್ನೋದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕೆ ದೇವರಾಜ್‌ ಅವರೇ ಉತ್ತರ ನೀಡಿದ್ದಾರೆ. 

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
05:38ಒಂದೇ ಒಂದು ಹಾಡಿನಿಂದ ಟ್ರೆಂಡಿಂಗ್ ಟಾಪ್​ಸಿಂಗರ್​ಆಗ್ಬಿಟ್ರಾ ಸಾನ್ವಿ? ಅಪ್ಪನಂತೇ ಮಗಳು, ಸಂಗೀತದ ಬೆರಗು..!
03:37ಇತ್ತ ಡೆವಿಲ್.. ಅತ್ತ ಟ್ರಯಲ್.. ದಾಸನಿಗೆ ಟ್ರಬಲ್: ಪವಿತ್ರಾ ಗೌಡಗೂ ಟಿವಿ ಕೊಡಿ, ವಕೀಲರ ಮನವಿ!
Read more