Vijay Raghavendra's Son: ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲು ರೆಡಿ ಆಗ್ತಿದ್ದಾರಾ ನಟ ವಿಜಯ್‌ ರಾಘವೇಂದ್ರ ಪುತ್ರ ಶೌರ್ಯ?

Vijay Raghavendra's Son: ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲು ರೆಡಿ ಆಗ್ತಿದ್ದಾರಾ ನಟ ವಿಜಯ್‌ ರಾಘವೇಂದ್ರ ಪುತ್ರ ಶೌರ್ಯ?

Published : Jun 24, 2025, 11:19 PM IST

ಸ್ಯಾಂಡಲ್​​ವುಡ್​​ನ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಮುದ್ದಿನ ಮಗ ಶೌರ್ಯ ಈಗ ಸಿನಿಮಾ ರಂಗಕ್ಕೆ ಎಂಟ್ರಿ ಕೊಡೋ ತಯಾರಿಯಲ್ಲಿ ಇದ್ದಹಾಗೆ ಕಾಣುತ್ತಿದೆ.

ಶೌರ್ಯ ವಿಜಯ್ ರಾಘವೇಂದ್ರ ಜಿಮ್​​ನಲ್ಲಿ ತನ್ನ ದೇಹವನ್ನ ಹುರಿಗೊಳಿಸುತ್ತಿದ್ದಾರೆ.  ಇದೇ ವಿಡಿಯೋವನ್ನು ಶೌರ್ಯ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದ್ದು, ನಟ ವಿಜಯ್​ ರಾಘವೇಂದ್ರ ಕೂಡ ಮಗನ ಶ್ರಮವನ್ನ ಮೆಚ್ಚಿ ತನ್ನ ಸೋಷಿಯಲ್​ ಮೀಡಿಯಾದಲ್ಲಿ ಈ ವೀಡಿಯೋ ಶೇರ್ ಮಾಡಿದ್ದಾರೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more