Jan 22, 2021, 5:19 PM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಫೆಬ್ರವರಿ 16ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂಬುದರ ಬಗ್ಗೆ ಒಂದು ತಿಂಗಳ ಮುನ್ನವೇ ಫೇಸ್‌ಬುಕ್ ಲೈವ್‌ಗೆ ಬಂದು ಹೇಳಿದ್ದರು. ಆದರೆ ಕೆಲವೊಂದು ಮೂಲಗಳ ಪ್ರಕಾರ ದರ್ಶನ್ ಹೊಸ ಚಿತ್ರದ ಬಗ್ಗೆ ರಿವೀಲ್ ಮಾಡುತ್ತಿದ್ದಾರೆ,. ಇದೊಂದು ಪಕ್ಕಾ ಕಮರ್ಷಿಯಲ್ ಸಿನಿಮಾ ಎನ್ನಲಾಗಿದೆ.
ಹೆಚ್ಚಿನ ಸಿನಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment