ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?

ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?

Published : Dec 16, 2025, 04:08 PM ISTUpdated : Dec 16, 2025, 04:15 PM IST

ದಿ ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ ಆಗಿ ಕಾಣಿಸಿಕೊಂಡಿರೋದು ಗೊತ್ತೇ ಇದೆ. ಈ ನಡುವೆ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಮಾತನಾಡ್ತಾ ಕಿಚ್ಚ ಸುದೀಪ್ ಕೂಡ ರಾಜಕೀಯ ಎಂಟ್ರಿ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ, ಸಿಎಂ ಆಗೋ ಕನಸಿನ ಬಗ್ಗೆನೂ ಮಾತನಾಡಿದ್ದಾರೆ.

ಸಿನಿಮಾನಟರು ರಾಜಕೀಯಕ್ಕೆ ಬರೋದು ಹೊಸತೇನೂ ಅಲ್ಲ. ಸದ್ಯ ಕರ್ನಾಟಕದಲ್ಲಿ ಸಿನಿಪಾಲಿಟಿಕ್ಸ್ ಚರ್ಚೆ ನಡೆಯೋದಕ್ಕೆ ಕಾರಣ ದಿ ಡೆವಿಲ್ ಸಿನಿಮಾ. ಈ ಚಿತ್ರದಲ್ಲಿ ರಾಜಕೀಯದ ಎಳೆ ಇದೆ.  ‘ಡೆವಿಲ್’ ಸಿನಿಮಾನಲ್ಲಿ ದರ್ಶನ್ ರಾಜಕೀಯಕ್ಕೆ ಎಂಟ್ರಿ ಕೊಡುವ ಕತೆ ಇದೆ. ಈ ಸಿನಿಮಾನಲ್ಲಿ ದರ್ಶನ್  ದ್ವಿಪಾತ್ರದಲ್ಲಿ ನಟಿಸಿದ್ದು, ಅದ್ರಲ್ಲಿ ಒಂದು ಸಿಎಂ ಪುತ್ರನ ಪಾತ್ರ.  ರಾಜಕಾರಣಿಯಾಗಿ ಕಾಣಿಸಿಕೊಂಡಿರೋ ದಾಸ ಚುನಾವಣೆಗೆ ಸ್ಪರ್ಧಿಸಿ ಕರ್ನಾಟಕದ ಸಿಎಂ ಸಹ ಆಗೋ ಕಥೆ ಇದೆ. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more