ಸ್ಟಾರ್ಸ್‌ ಸಿನಿಮಾ ನೋಡೋಕೆ ಕಾಯುತ್ತಿದ್ದ ಫ್ಯಾನ್ಸ್‌ಗೆ ಬಿಗ್ ಶಾಕ್!

Dec 23, 2020, 4:53 PM IST

ಸ್ಯಾಂಡಲ್‌ವುಡ್‌ ಸ್ಟಾರ್ಸ್ ಸಿನಿಮಾ ರಿಲೀಸ್‌ ಆಗಿ ಒಂದು ವರ್ಷ ಕಳೆಯುತ್ತಿದೆ. ಹೊಸ ವರ್ಷವನ್ನು ಹೊಸ ರೀತಿಯಲ್ಲಿ ಬರ ಮಾಡಿಕೊಳ್ಳಬೇಕೆಂದು ರಾಬರ್ಟ್‌, ಕೋಟಿಗೊಬ್ಬ 3, ಯುವರತ್ನ, ಪೊಗರು ಹೀಗೆ ಅನೇಕ ಸಿನಿಮಾಗಳು ತೆರೆ ಕಾಣಲು ಸಿದ್ಧವಾಗಿತ್ತು. ಆದರೆ ಬ್ರಿಟನ್‌ನಲ್ಲಿ ಹುಟ್ಟಿಕೊಂಡ ಮತ್ತೊಂದು ವೈರಸ್‌ ಭಯ ಹುಟ್ಟಿಸುತ್ತಿರುವ ಕಾರಣ ಜನವರಿಯಲ್ಲೂ ಸಿನಿಮಾ ರಿಲೀಸ್‌ ಆಗುವುದು ಡೌಟ್‌ ಎನ್ನುತ್ತಿದ್ದಾರೆ ನಿರ್ಮಾಪಕರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment