ಯಶ್ 19 ಬಗ್ಗೆ ಕೊನೆಗೂ ಅನೌನ್ಸ್ ಮಾಡದ ಯಶ್: ಬೇಸರ ಹೊರಹಾಕಿದ ಅಭಿಮಾನಿಗಳು !

ಯಶ್ 19 ಬಗ್ಗೆ ಕೊನೆಗೂ ಅನೌನ್ಸ್ ಮಾಡದ ಯಶ್: ಬೇಸರ ಹೊರಹಾಕಿದ ಅಭಿಮಾನಿಗಳು !

Published : Nov 16, 2023, 12:01 PM IST

ದೀಪಾವಳಿಗೆ ಯಶ್‌ 19 ಸಿನಿಮಾದ ಬಗ್ಗೆ ಯಶ್‌ ಏನಾದ್ರೂ ಅನೌನ್ಸ್‌ ಮಾಡಬಹುದು ಎಂದು ಅಭಿಮಾನಿಗಳು ಕಾಯುತ್ತಿದ್ದರು. ಆದ್ರೆ ಚಿತ್ರತಂಡ ಫ್ಯಾನ್ಸ್‌ಗೆ ಬೇಸರವನ್ನು ಉಂಟು ಮಾಡಿದೆ.
 

ರಾಕಿ ಭಾಯ್‌ ಯಶ್‌ ಫ್ಯಾನ್ಸ್‌ ಎಲ್ಲಾ ಮತ್ತೆ ಬೇಜಾರಾಗಿದ್ದಾರೆ. ಯಶ್‌(Yash) ದೀಪಾವಳಿ(Diwali) ಹಬ್ಬಕ್ಕಾದ್ರೂ ಒಳ್ಳೆ ಸುದ್ದಿ ಕೊಡ್ತಾರೆ ಎಂದು ಫ್ಯಾನ್ಸ್‌ ಕಾಯುತ್ತಿದ್ದರು. ಯಶ್‌ 19 ಸಿನಿಮಾ ಬಗ್ಗೆ ಅನೌನ್ಸ್‌ ಮಾಡ್ತಾರೆ ಎಂದು ಫ್ಯಾನ್ಸ್‌(Fans) ಕಾಯುತ್ತಿದ್ರು. ಆದ್ರೆ ಮುಂದಿನ ಸಿನಿಮಾ ಬಗ್ಗೆ ಏನನ್ನೂ ಹೇಳಿಲ್ಲ.  ಹೀಗಾಗಿ ಅವರ ಫ್ಯಾನ್ಸ್‌ ಸಖತ್‌ ಬೇಜಾರು ಮಾಡಿಕೊಂಡಿದ್ದಾರೆ. ಯಶ್ ನಟನೆಯ ಹೊಸ ಸಿನಿಮಾದ (New Movie) ಕುರಿತಂತೆ ದಿನಕ್ಕೊಂದು ಸುದ್ದಿ ಹೊರ ಬರುತ್ತಿದ್ದರೂ, ಅಧಿಕೃತವಾಗಿ ಚಿತ್ರತಂಡ ಯಾವುದೇ ಮಾಹಿತಿ ಹೊರ ಹಾಕುತ್ತಿಲ್ಲ. ಈಗಾಗಲೇ ಕಥೆ ಲಾಕ್ ಆಗಿದ್ದು, ಡಿಸೆಂಬರ್ 23ರಿಂದ ಚಿತ್ರೀಕರಣಕ್ಕೆ ಹೋಗಲು ಚಿತ್ರತಂಡ ರೆಡಿಯಾಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಆದ್ರೆ ಯಾವುದು ಅಧಿಕೃತವಾಗಿಲ್ಲ, ಹೀಗಾಗಿ ಯಶ್‌ ಅಭಿಮಾನಿಗಳು ಸಖತ್‌ ಸ್ಯಾಡ್‌ ಆಗಿದ್ದಾರೆ. 

ಇದನ್ನೂ ವೀಕ್ಷಿಸಿ:  ರಶ್ಮಿಕಾ ಮತ್ತೊಂದು ಡೀಪ್ ಫೇಕ್ ವಿಡಿಯೋ ವೈರಲ್! ಕೇಂದ್ರ ಸರ್ಕಾರದ ಆದೇಶಕ್ಕೂ ಖದೀಮರು ಡೋಂಟ್ ಕೇರ್!

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more