50ನೇ ದಿನಕ್ಕೆ ಕಾಲಿಟ್ಟ ಕೆಜಿಎಫ್ 2 ; ಬಾಕ್ಸ್ ಆಫೀಸ್ ಮಾನ್ಸ್ಟರ್ ಆದ ರಾಕಿಭಾಯ್..!

50ನೇ ದಿನಕ್ಕೆ ಕಾಲಿಟ್ಟ ಕೆಜಿಎಫ್ 2 ; ಬಾಕ್ಸ್ ಆಫೀಸ್ ಮಾನ್ಸ್ಟರ್ ಆದ ರಾಕಿಭಾಯ್..!

Published : Jun 03, 2022, 12:34 PM ISTUpdated : Jun 03, 2022, 12:54 PM IST

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಕೆಜಿಎಫ್ 2 (KGF 2) ಸಿನಿಮಾ 50ನೇ ದಿನಕ್ಕೆ ಕಾಲಿಟ್ಟಿದೆ. ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿರೋ ಕೆಜಿಎಫ್ 2 ಚಿತ್ರ ,ಭಾರತದ 390ಕ್ಕೂ ಹೆಚ್ಚು ಸೆಂಟರ್ ಗಳಲ್ಲಿ ವಿದೇಶದ 10 ಕ್ಕೂ ಹೆಚ್ಚು ಜಾಗಗಳಲ್ಲಿ ಇನ್ನೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಾ 50ನೇ ದಿನ ಪೂರೈಸಿ ತೂಫಾನ್ ನಂತೆಯೇ ಮುನ್ನುಗ್ಗುತ್ತಿದೆ.
 

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಕೆಜಿಎಫ್ 2 (KGF 2) ಸಿನಿಮಾ 50ನೇ ದಿನಕ್ಕೆ ಕಾಲಿಟ್ಟಿದೆ. ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿರೋ ಕೆಜಿಎಫ್ 2 ಚಿತ್ರ ,ಭಾರತದ 390ಕ್ಕೂ ಹೆಚ್ಚು ಸೆಂಟರ್ ಗಳಲ್ಲಿ ವಿದೇಶದ 10 ಕ್ಕೂ ಹೆಚ್ಚು ಜಾಗಗಳಲ್ಲಿ ಇನ್ನೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಾ 50ನೇ ದಿನ ಪೂರೈಸಿ ತೂಫಾನ್ ನಂತೆಯೇ ಮುನ್ನುಗ್ಗುತ್ತಿದೆ.

ಕೆಜಿಎಫ್ 2 (KGF 2) ಸಿನಿಮಾ ವಿಶ್ವಮಟ್ಟದಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿದೆ. ಇಲ್ಲಿಯವರೆಗೂ ಸಿನಿಮಾ1239 .97 ಕೋಟಿ ಕಲೆಕ್ಷನ್ ಮಾಡಿದೆ. ಇನ್ನು ಕೂಡ ಥಿಯೇಟರ್ ನಲ್ಲಿ ವೀಕೆಂಡ್ ಸಮಯದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣ್ತಿದೆ. ಕನ್ನಡ, ತಮಿಳು, ತೆಲುಗು , ಹಿಂದಿ, ಹಾಗೂ ಮಲಯಾಳಂ ಈ ಐದು ಭಾಷೆಯಲ್ಲಿ ಮೊದಲ ದಿನ ಹೆಚ್ಚು ಗಳಿಕೆ ಮಾಡಿದ ಸಿನಿಮಾ, ವಾರಾಂತ್ಯದಲ್ಲಿ ಹೆಚ್ಚು ಗಳಿಸಿದ ಸಿನಿಮಾ, ವೀಕೆಂಡ್ ನಲ್ಲಿಯೂ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಇದಾಗಿದೆ..ಇನ್ನು ಭಾರತದ  ಐಮ್ಯಾಕ್ಸ್ ಸ್ಕ್ರೀನ್‌ಗಳಲ್ಲಿ ದಾಖಲೆಯ ಗಳಿಕೆ ಮಾಡಿದ ಮೊದಲ ಸಿನಿಮಾ ಕೆಜಿಎಫ್2, ಇಲ್ಲಿಯವರೆಗೂ ಅತಿ ಹೆಚ್ಚು ಟಿಕೆಟ್ ಸೇಲ್ ಆದ ಚಿತ್ರ ಕೂಡ ಇದೇ. 

ಕೆಜಿಎಫ್ 2 ಸಿನಿಮಾ ಎಷ್ಟೇ ದಾಖಲೆ ಮಾಡಿದ್ರು ಕೂಡ ಬಾಹುಬಲಿ (bahubali) ಹಾಗೂ ದಂಗಲ್ ಸಿನಿಮಾ ಕಲೆಕ್ಷನ್ ದಾಖಲೆಯನ್ನ ಮುರಿಯೋದು ಬಾಕಿ ಉಳಿದಿದೆ. ಸಿನಿಮಾ ಇನ್ನೂ ಥಿಯೇಟರ್ ನಲ್ಲಿ ಇರೋದ್ರಿಂದ ಆ ದಾಖಲೆ ಕೂಡ ಮುರಿಯಬಹುದು ಅನ್ನೋ ನಿರೀಕ್ಷೆ ಇದೆ.
 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more