ಇನ್ಫೋಸಿಸ್‌ನಲ್ಲಿ ರಾಕಿಭಾಯ್ ಹವಾ; ವೈರಲ್ ಆಯ್ತು ಕೆಜಿಎಫ್ 2 ಫೋಟೋ!

ಇನ್ಫೋಸಿಸ್‌ನಲ್ಲಿ ರಾಕಿಭಾಯ್ ಹವಾ; ವೈರಲ್ ಆಯ್ತು ಕೆಜಿಎಫ್ 2 ಫೋಟೋ!

Suvarna News   | Asianet News
Published : Feb 03, 2020, 04:46 PM IST

ಯಶ್ ಅಭಿನಯದ ಕೆಜಿಎಫ್ 2 ಸಿನಿಮಾ ಚಿತ್ರೀಕರಣ ಮೈಸೂರಿನ ಇನ್ಫೋಸಿಸ್ ನಲ್ಲಿ ನಡೆಯುತ್ತಿದೆ. ಲಲಿತ್ ಮಹಲ್ ನಲ್ಲಿ ಚಿತ್ರೀಕರಣ ಕಂಪ್ಲೀಟ್ ಮಾಡಿ ಇನ್ಫೋಸಿಸ್ ಗೆ ಎಂಟ್ರಿ ಕೊಟ್ಟಿರೋ ರಾಕಿ ಬಾಯ್ ನೋಡಲು ಇನ್ಫೋಸಿಸ್ ಸಿಬ್ಬಂದಿಗಳು ಮುಗಿಬಿದ್ದಿದ್ದಾರೆ.

ಯಶ್ ಅಭಿನಯದ ಕೆಜಿಎಫ್ 2 ಸಿನಿಮಾ ಚಿತ್ರೀಕರಣ ಮೈಸೂರಿನ ಇನ್ಫೋಸಿಸ್ ನಲ್ಲಿ ನಡೆಯುತ್ತಿದೆ. ಲಲಿತ್ ಮಹಲ್ ನಲ್ಲಿ ಚಿತ್ರೀಕರಣ ಕಂಪ್ಲೀಟ್ ಮಾಡಿ ಇನ್ಫೋಸಿಸ್ ಗೆ ಎಂಟ್ರಿ ಕೊಟ್ಟಿರೋ ರಾಕಿ ಬಾಯ್ ನೋಡಲು ಇನ್ಫೋಸಿಸ್ ಸಿಬ್ಬಂದಿಗಳು ಮುಗಿ ಬಿದ್ದಿದ್ದಾರೆ. ಈ ಹಿಂದೆ ಜಾಗ್ವಾರ್ ಸಿನಿಮಾವನ್ನ ಇನ್ಫೋಸಿಸ್ ನಲ್ಲಿ ಚಿತ್ರೀಕರಿಸಲಾಗಿತ್ತು. 

ಇಷ್ಟು ದಿನಗಳಿಂದ ಶೂಟಿಂಗ್ ಮಾಡ್ತಿದ್ರೂ ಕೂಡ ಕೆಜಿಎಫ್ 2 ಸಿನಿಮಾದ ಫೋಟೋಗಳಾಗಲಿ, ವಿಡಿಯೋ ಆಗಲಿ ಎಲ್ಲಿಯೂ ಲೀಕ್ ಆಗಿರಲಿಲ್ಲ. ಆದ್ರೆ ಇನ್ಫೋಸಿಸ್‌ನಲ್ಲಿ ಮಾಡುತ್ತಿರೋ ಶೂಟಿಂಗ್ ದೃಶ್ಯಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?