ಯಶ್, ಕಿಚ್ಚನ ಸಿನಿಮಾ ಸಕ್ಸಸ್‌ಗೆ ಕಾರಣ ಇವರೇನಾ..?

ಯಶ್, ಕಿಚ್ಚನ ಸಿನಿಮಾ ಸಕ್ಸಸ್‌ಗೆ ಕಾರಣ ಇವರೇನಾ..?

Published : Aug 01, 2022, 01:30 PM IST

 ಪ್ಯಾನ್ ಇಂಡಿಯಾ ಮಾನ್ ಸ್ಟಾರ್ ಯಶ್, ಆಲ್ ಇಂಡಿಯಾ ಕಟೌಟ್ ಕಿಚ್ಚ ಸುದೀಪ್. ಕನ್ನಡ ಚಿತ್ರರಂಗದ ಈ ಇಬ್ಬರು ಟಾಪ್ ಸ್ಟಾರ್ಸ್ ಪ್ಯಾನ್ ಇಂಡಿಯಾ ಕಾನ್ಸೆಪ್ಟ್‌ನ ಸಿನಿಮಾಗಳನ್ನ ಮಾಡಿ ಭಾರಿ ಜನ ಮೆಚ್ಚುಗೆ ಪಡೆದಿದ್ದಾರೆ. 

 ಪ್ಯಾನ್ ಇಂಡಿಯಾ ಮಾನ್ ಸ್ಟಾರ್ ಯಶ್, ಆಲ್ ಇಂಡಿಯಾ ಕಟೌಟ್ ಕಿಚ್ಚ ಸುದೀಪ್. ಕನ್ನಡ ಚಿತ್ರರಂಗದ ಈ ಇಬ್ಬರು ಟಾಪ್ ಸ್ಟಾರ್ಸ್ ಪ್ಯಾನ್ ಇಂಡಿಯಾ ಕಾನ್ಸೆಪ್ಟ್‌ನ ಸಿನಿಮಾಗಳನ್ನ ಮಾಡಿ ಭಾರಿ ಜನ ಮೆಚ್ಚುಗೆ ಪಡೆದಿದ್ದಾರೆ. ಈ ಸೂಪರ್ ಸ್ಟಾರ್ಸ್ ಸಿನಿಮಾಗಳ ಗೆಲುವಿನ ಸೂತ್ರ, ಮಂತ್ರ ಹುಡುಕಿದ್ರೆ ಸಿಗೋದು ಶ್ರೀ ಮಂಜುನಾಥನ ಆಶೀರ್ವಾದ ಅಂತ ಹೊಸ ಕಥೆಯೊಂದು ಗಾಂಧಿನಗರದಲ್ಲಿ ಸೃಷ್ಟಿಯಾಗಿದೆ. 

 ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್-2 ಸಿನಿಮಾ ಬಿಡುಗಡೆ ಸಮಯದಲ್ಲಿ ಧರ್ಮಸ್ಥಳ ಶ್ರೀಮಂಜುನಾಥನ ಸ್ಥಾನಕ್ಕೆ ಭೇಟಿ ಕೊಟ್ಟು ಕೈ ಮುಗಿದಿದ್ರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆ ಆಗೋ ಮೊದಲು ಧರ್ಮಸ್ಥಳಗೆ ಹೋಗಿ ಮಂಜುನಾಥನ ಬೇಡಿದ್ರು. ನಂತರ ಬೆಳ್ಳಿತೆರೆಗೆ ಬಂದ ಕೆಜಿಎಫ್-2 ಸಿನಿಮಾ ದೊಡ್ಡ ಸಕ್ಸಸ್ ಆಯ್ತು. ಈಗ ವಿಕ್ರಾಂತ್ ರೋಣ ಸಿನಿಮಾ ಕೂಡ ಕೊಡ್ಡ ಸಕ್ಸಸ್ ಹಾದಿಯಲ್ಲಿ ಮುನ್ನುಗ್ಗುತ್ತಿದೆ. ಇದೇ ಕಾರಣಕ್ಕೆ ಧರ್ಮಸ್ಥಳಕ್ಕೆ ಹೋಗಿ ಬಂದ ಸಿನಿಮಾ ಬಿಡುಗಡೆ ಮಾಡಿದ್ರೆ ಆ ಚಿತ್ರ ದೊಡ್ಡ ಸಕ್ಸಸ್ ಆಗುತ್ತಾ ಅನ್ನೋ ಚರ್ಚೆ ಗಾಂಧಿನಗರದಲ್ಲಿ ಶುರುವಾಗಿದೆ. ಅದೇನು ಇದ್ರು ಅವರವರ ನಂಬಿಕೆಗೆ ಬಿಟ್ಟಿದ್ದು ಅನ್ನೋದಂತು ಸತ್ಯ.
 

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
Read more