ಯಶ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಒನ್‌ ಮೋರ್‌ ಗೂಗ್ಲಿ ಅಂತಾರಾ ರಾಕಿಭಾಯ್‌..?

ಯಶ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಒನ್‌ ಮೋರ್‌ ಗೂಗ್ಲಿ ಅಂತಾರಾ ರಾಕಿಭಾಯ್‌..?

Published : Jul 22, 2020, 01:51 PM ISTUpdated : Jul 22, 2020, 06:53 PM IST

ರಾಕಿಂಗ್ ಸ್ಟಾರ್ ಸಿನಿ ಕರಿಯರ್‌ನ ಸೂಪರ್ ಡೂಪರ್ ಸಿನಿಮಾಗಳಲ್ಲಿ ಗೂಗ್ಲಿ ಕೂಡಾ ಒಂದು. ಈ ಸಿನಿಮಾ ರಿಲೀಸ್ ಆಗಿ 7 ವರ್ಷಗಳು ಕಳೆದಿವೆ. ಕಲರ್‌ಫುಲ್ ಲವ್‌ಸ್ಟೋರಿ ಜತೆ ಹಾಡುಗಳು ಸಿಕ್ಕಾಪಟ್ಟೆ ಹಿಟ್ ಆಗಿತ್ತು. ಪವನ್ ಒಡೆಯರ್ ಹಾಗೂ ಯಶ್ ಕಾಂಬಿನೇಶನ್‌ನಲ್ಲಿ ಮೂಡಿಬಂದ ಚಿತ್ರವಿದು. ಇದೀಗ ಗೂಗ್ಲಿ - 2 ಬಗ್ಗೆ ಟಾಕ್ ಶುರುವಾಗಿದ್ದು, ಪವನ್ ಪಡೆಯರ್ ಒನ್ ಮೋರ್ ಗೂಗ್ಲಿ ಮಾಡೋಣ ಎಂದು ರಾಕಿಭಾಯ್‌ಗೆ ಹೇಳುತ್ತಿದ್ದಾರೆ. ಇದಕ್ಕೆ ರಾಕಿ ಭಾಯ್ ಏನಂತಾರೆ? ಇಲ್ಲಿದೆ ನೋಡಿ..!
 
02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?