ನರ್ತನ್ ಜೊತೆ ಸಿನಿಮಾ ಮಾಡಲ್ವಂತೆ ಯಶ್, ಮುಂದಿನ ಸಿನಿಮಾ ಯಾವುದು.?

ನರ್ತನ್ ಜೊತೆ ಸಿನಿಮಾ ಮಾಡಲ್ವಂತೆ ಯಶ್, ಮುಂದಿನ ಸಿನಿಮಾ ಯಾವುದು.?

Published : Jul 30, 2022, 03:32 PM IST

ರಾಕಿ ಭಾಯ್ ಯಾವ ಸಿನಿಮಾ ಮಾಡ್ತಾರೆ ಅನ್ನೋ ಕ್ಯೂರಿಯಾಸಿಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇವಲ ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲ. ಇಡೀ ಭಾರತೀಯ ಸಿನಿಮಾರಂಗದಲ್ಲಿಯೇ ಹುಟ್ಟುಕೊಂಡಿರೋ ಕುತೂಹಲ ಇದು

ರಾಕಿ ಭಾಯ್ ಯಾವ ಸಿನಿಮಾ ಮಾಡ್ತಾರೆ ಅನ್ನೋ ಕ್ಯೂರಿಯಾಸಿಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೇವಲ ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲ..ಇಡೀ ಭಾರತೀಯ ಸಿನಿಮಾರಂಗದಲ್ಲಿಯೇ ಹುಟ್ಟುಕೊಂಡಿರೋ ಕುತೂಹಲ ಇದು. 

ಯಶ್ ಸದ್ಯಕ್ಕೆ ನರ್ತನ್ ಜೊತೆ ಸಿನಿಮಾ ಮಾಡೋದಿಲ್ಲ ಅನ್ನೋ ಮಾತು ಗಾಂಧಿನಗರದ ಗಲ್ಲಿಯಲ್ಲಿ ಕೇಳಿ ಬರ್ತಿದೆ. ಯಶ್ ಅಂದುಕೊಂಡಂತೆ ಸ್ಕ್ರೀನ್ ಪ್ಲೇ ಬರ್ತಿಲ್ಲ ಹಾಗಾಗಿ ಟೈಂ ತಗೆದುಕೊಂಡು ಸ್ಕ್ರೀನ್ ಪ್ಲೇ ಮಾಡಿಕೊಂಡು ಬನ್ನಿ ಅಂತ ಯಶ್ , ನರ್ತನ್ ಗೆ ಹೇಳಿದ್ದಾರಂತೆ ಹಾಗಾಗಿ ಈ ಸಿನಿಮಾ ಸೆಟ್ಟೇರೋದು ಬಹುತೇಕ ಡೌಟ್.  ಮತ್ಯಾವ ಸಿನಿಮಾ ಮಾಡ್ತಾರೆ ಅನ್ನೋದಕ್ಕೆ ಇನ್ನು ಉತ್ತರ ಸಿಕ್ಕಿಲ್ಲ.

ಕೆಜಿಎಫ್ ದೊಡ್ಡಮಟ್ಟದಲ್ಲಿ ಹಿಟ್ ಆದ್ಮೆಲೆ ಅದಕ್ಕಿಂತಲೂ ವಿಭಿನ್ನ ಹಾಗೂ ವಿಶೇಷವಾಗಿರೋ ಚಿತ್ರ ಕೊಡಬೇಕು ಅನ್ನೋದು ಯಶ್ ಲೆಕ್ಕಾಚಾರ. ಯಶ್ ಆಲೋಚನೆಗೆ ತಕ್ಕ ಸ್ಟೋರಿ ಹಾಗೂ ಸ್ಕ್ರೀನ್ ಪ್ಲೇ ಇರೋ ಸಿನಿಮಾ ಸಿಕ್ಕ ತಕ್ಕಣ ಹೊಸ ಸಿನಿಮಾ ಅನೌನ್ಸ್.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
Read more