ಐರಾ ಬರ್ತಡೇ ವಿಡಿಯೋ ವೈರಲ್; ಸಾಬರಮತಿ ರಿಪೋರ್ಟ್‌ ವೀಕ್ಷಿಸಿದ ಪ್ರಧಾನಿ!

ಐರಾ ಬರ್ತಡೇ ವಿಡಿಯೋ ವೈರಲ್; ಸಾಬರಮತಿ ರಿಪೋರ್ಟ್‌ ವೀಕ್ಷಿಸಿದ ಪ್ರಧಾನಿ!

Published : Dec 03, 2024, 05:38 PM IST

ಸಾಬರಮತಿ ರಿಪೋರ್ಟ್’ ವೀಕ್ಷಿಸಲಿದ್ದಾರೆ ಪ್ರಧಾನಿ ಮೋದಿ. ನಟಿ ಶೋಭಿತಾ ಶಿವಣ್ಣ ಸಾವಿಗೆ ಖಿನ್ನತೆ ಕಾರಣನಾ? ಪೊಲೀಸರ ಕೈ ಸೇರಿದ ನಟಿ ಶೋಭಿತಾ ಡೆತ್ ನೋಟ್ 
 

ರಾಕಿಂಗ್ ಸ್ಟಾರ್ ಯಶ್ ಮತ್ತು ಸಿಂಡ್ರೆಲಾ ರಾಧಿಕಾ ಪಂಡಿತ್ ಮುದ್ದಾದ ಮಗಳು ಐರಾ ಇಂದು 6ನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ. ರಾಕಿಂಗ್ ಸ್ಟಾರ್ ಮನೆಯಲ್ಲಿ ಇವತ್ತು ಸೆಲೆಬ್ರೆಶನ್ ಜೋರಾಗಿದೆ.ನವೆಂಬರ್ 15ರಂದು ‘ದಿ ಸಾಬರಮತಿ ರಿಪೋರ್ಟ್’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ರಿಲೀಸ್ ಆದ ಬಳಿಕ ಪ್ರಧಾನಿ ಮೋದಿ ಚಿತ್ರದ ಬಗ್ಗೆ ಮಾತನಾಡಿದ್ದರು.2002ರ ಫೆಬ್ರವರಿ 27ರಂದು ಕರಸೇವಕರು ಪ್ರಯಾಣ ಮಾಡುತ್ತಿದ್ದ ಸಾಬರಮತಿ ಎಕ್ಸ್​​ಪ್ರೆಸ್​ ರೈಲಿನ ಎಸ್​-6 ಕೋಚ್​ಗೆ ಗುಜರಾತ್​ನ ಗೋದ್ರಾ ಬಳಿ ಬೆಂಕಿ ಹಚ್ಚಲಾಗಿತ್ತು. ಇದು ಗುಜರಾತ್​ನಲ್ಲಿ ಕೋಮುಗಲಭೆ ಕಾರಣ ಆಗಿತ್ತು. ಈ ಘಟನೆ ಆಧರಿಸಿದ ಸಿನಿಮಾ ‘ದಿ ಸಾಬರಮತಿ ಎಕ್ಸ್​ಪ್ರೆಸ್’.ಕನ್ನಡ ಕಿರುತೆರೆ ಮತ್ತು ಸಿನಿಮಾಗಳಲ್ಲಿ ಸಕ್ರಿಯರಾಗಿದ್ದ ನಟಿ ಶೋಭಿತಾ ಶಿವಣ್ಣ  ಹೈದರಾಬಾದ್‌ನಲ್ಲಿ ಸಾವನ್ನಪ್ಪಿದ್ದಾರೆ. ಹೈದರಾಬಾದ್‌ನಲ್ಲಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಕುಟುಂಬದವರು, ಸ್ನೇಹಿತರು ಶಾಕ್​ಗೆ ಒಳಗಾಗಿದ್ದಾರೆ. 

07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
03:36Golden Star Ganesh ಬಗ್ಗೆ ಇಂಥ ಚಿಂತಾಜನಕ ಸುದ್ದಿ ಹರಡಿದ್ಯಾಕೆ? ಯಾಕೆ ಹೀಗಾಯ್ತು?
05:51ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
Read more