Rocking Star Yash: ರಾಧಿಕಾಗೆ ರಸ್ತೆ ಬದಿ ಅಂಗಡಿಯಲ್ಲಿ ಐಸ್ ಕ್ಯಾಂಡಿ ಕೊಡಿಸಿದ ಯಶ್ !

Rocking Star Yash: ರಾಧಿಕಾಗೆ ರಸ್ತೆ ಬದಿ ಅಂಗಡಿಯಲ್ಲಿ ಐಸ್ ಕ್ಯಾಂಡಿ ಕೊಡಿಸಿದ ಯಶ್ !

Published : Feb 18, 2024, 11:07 AM ISTUpdated : Feb 18, 2024, 11:08 AM IST

ಕನ್ನಡ ಚಿತ್ರರಂಗ ರಾಕಿಂಗ್ ಸ್ಟಾರ್ ಯಶ್ ತಮ್ಮ ಫ್ಯಾಮಿಲಿ ಜೊತೆ ಭಟ್ಕಳದ ಶಿರಾಲಿಯ ಚಿತ್ರಾಪುರ ಮಠದ ರಸ್ತೆಯಲ್ಲಿ ಪ್ರಯಾಣ ಮಾಡುವಾಗ ಕಾಣಿಸಿಕೊಂಡಿದ್ದಾರೆ.

‘ರಾಕಿಂಗ್ ಸ್ಟಾರ್’ ಯಶ್ ಈಗ ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಿನಿಮಾಗೆ ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಇತ್ತೀಚೆಗಷ್ಟೆ ಯಶ್(Yash) ಪಾನಿಪುರಿಕಿಟ್ಟಿ ಹೊಸ ಜಿಮ್ ಒಂದರ ಓಪನಿಂಗ್ ಮಾಡಿದ್ದರು. ಯಶ್ ಎಷ್ಟೆ ಬಿಜಿ ಇದ್ದರೂ ಯಶ್ ಫ್ಯಾಮಿಲಿಗೆ ಟೈಮ್ ಕೊಡ್ತಾರೆ ಅನ್ನೋದಕ್ಕೆ ಸಾಕ್ಷಿ ಈ ಫೋಟೊಸ್. ಪ್ರೀತಿಯ ಮಡದಿ ರಾಧಿಕಾ(Radhika Pandit) ಪುಟ್ಟ ಆಸೆ ಈಡೇರಿಸಿದ್ದಾರೆ ಯಶ್. ರಾಧಿಕಾಗೆ ರಸ್ತೆ ಬದಿಯ ಅಂಗಡಿಯಲ್ಲಿ(Shop) ಐಸ್ ಕ್ಯಾಂಡಿ(Ice Cream) ಖರೀದಿಸಿದ್ದಾರೆ. ಮಗಳು ಐರಾ ಮತ್ತು ಮಗ ಯಥರ್ವ್ ಗಾಗಿ ಚಾಕೊಲೇಟ್(Chocolate) ಖರೀಧಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೊಗಳು ವೈರಲ್ ಆಗುತ್ತಿದ್ದು ರಾಕಿಭಾಯ್ ಎಷ್ಟು ಸಿಂಪಲ್ ಅಲ್ವಾ ಎನ್ನುತ್ತಿದ್ಧಾರೆ ಅವರ ಫ್ಯಾನ್ಸ್.  ಎಷ್ಟೇ ಗ್ಲೋಬಲ್ ಸ್ಟಾರ್ ಆದ್ರೂ ಯಶ್ ತಾವು ನಡೆದು ಬಂದ ಹಾದಿಯನ್ನ ಮರೆತಿಲ್ಲ. ಜೀವನದಲ್ಲಿ ಕೆಲವೊಂದು ಸಣ್ಣ ಸಣ್ಣ ವಿಚಾರಗಳು ಕೂಡ ಅತಿ ದೊಡ್ಡ ಖುಷಿ ಕೊಡುತ್ತೆ ಅಂತಾರೆ ಯಶ್ ಮತ್ತು ರಾಧಿಕಾ. 

ಇದನ್ನೂ ವೀಕ್ಷಿಸಿ:  ಅಹಿಂದಗೆ ಶಕ್ತಿ ತುಂಬಿದ ಬಜೆಟ್‌ ರಾಮಯ್ಯ ! ಲೆಕ್ಕರಾಮಯ್ಯನ ದಾಖಲೆಯ ಬ್ಯಾಲೆನ್ಸ್ ಬಜೆಟ್‌ನಲ್ಲಿ ಏನೇನಿದೆ..?

03:42ಜೀ ಕನ್ನಡದಲ್ಲಿ ಆದಿ ಲಕ್ಷ್ಮೀ ಪುರಾಣ ಆರಂಭ.. ಡೆವಿಲ್​ ಜೊತೆ ಪಿವೋಟ್ ಚಿತ್ರ ರಿಲೀಸ್!
04:13ಡೆವಿಲ್ Vs ಮಾರ್ಕ್.. ಯಾರಿಗೆಷ್ಟು ಮಾರ್ಕ್ಸ್? ಬಾಕ್ಸಾಫೀಸ್​ ಗಳಿಕೆಯಲ್ಲಿ ಯಾರು ಗೆಲ್ತಾರೆ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
03:15ಕಾಂತಾರ ನಂತರ ಮತ್ತೆ ತೆರೆ ಮೇಲೆ ಕೊರಗಜ್ಜನ ಖದರ್: ಬಾಲಿವುಡ್ ನಟನ ದೈವ ಸಿನಿಮಾ ಹೇಗಿರುತ್ತೆ?
04:05ಸ್ಯಾಂಡಲ್‌ವುಡ್‌ನಲ್ಲಿ ಹೊಸ ಬಿರುಗಾಳಿ, ಸಿನಿ ಭಕ್ತ ಗಣದ ಮನ ಗೆದ್ದ ಮಾರುತ, ರಾಧೇಯ!
Read more