ಸ್ಟಾರ್ ಡೈರೆಕ್ಟರ್ ಜೊತೆ ಯಶ್ ಮುಂದಿನ ಸಿನಿಮಾ,  800 ಕೋಟಿ ಬಜೆಟ್..!

ಸ್ಟಾರ್ ಡೈರೆಕ್ಟರ್ ಜೊತೆ ಯಶ್ ಮುಂದಿನ ಸಿನಿಮಾ, 800 ಕೋಟಿ ಬಜೆಟ್..!

Published : Jul 01, 2022, 03:51 PM IST

ರಾಕಿಂಗ್ ಸ್ಟಾರ್ ಯಶ್  ಕೆಜಿಎಫ್ 2 (KGF 2) ಸಿನಿಮಾ ಮೂಲಕ ನ್ಯಾಷನಲ್ ಸ್ಟಾರ್ ಆಗಿ ಮಿಂಚ್ತಿದ್ದಾರೆ. ಕೆಜಿಎಫ್ 2 ಸಕ್ಸಸ್ ನಂತ್ರ ಯಶ್ ಯಾವ ಚಿತ್ರದಲ್ಲಿ ಆಕ್ಟ್ ಮಾಡ್ತಾರೆ ಅನ್ನೋ ಕ್ಯೂರಿಯಾಸಿಟಿ ಅಭಿಮಾನಿಗಳಿಗಿದೆ. ಅದೇ ರೀತಿ ರಾಕಿಂಗ್ ಸ್ಟಾರ್ ಮುಂದೆ ಸಾಲು ಸಾಲು ಚಿತ್ರಗಳ ಆಫರ್ ಗಳಿದೆ. 

ರಾಕಿಂಗ್ ಸ್ಟಾರ್ ಯಶ್  ಕೆಜಿಎಫ್ 2 (KGF 2) ಸಿನಿಮಾ ಮೂಲಕ ನ್ಯಾಷನಲ್ ಸ್ಟಾರ್ ಆಗಿ ಮಿಂಚ್ತಿದ್ದಾರೆ. ಕೆಜಿಎಫ್ 2 ಸಕ್ಸಸ್ ನಂತ್ರ ಯಶ್ ಯಾವ ಚಿತ್ರದಲ್ಲಿ ಆಕ್ಟ್ ಮಾಡ್ತಾರೆ ಅನ್ನೋ ಕ್ಯೂರಿಯಾಸಿಟಿ ಅಭಿಮಾನಿಗಳಿಗಿದೆ. ಅದೇ ರೀತಿ ರಾಕಿಂಗ್ ಸ್ಟಾರ್ ಮುಂದೆ ಸಾಲು ಸಾಲು ಚಿತ್ರಗಳ ಆಫರ್ ಗಳಿದೆ. ನರ್ತನ್ ಡೈರೆಕ್ಟ್ ಮಾಡೋ ಸಿನಿಮಾಗೆ ಕೆ ವಿ ಎನ್ ಸಂಸ್ಥೆ ಬಂಡವಾಳ ಹಾಕಲು ಸಿದ್ದವಾಗಿದ್ದು , ಅದಾದ ನಂತ್ರ ಟಾಲಿವುಡ್ ನ ಫೇಮಸ್ ನಿರ್ಮಾಪಕ ದಿಲ್ ರಾಜು 100 ಕೋಟಿ ಸಂಭಾವನೆ ಕೊಟ್ಟು ಸಿನಿಮಾ ಮಾಡಲು ಸಿದ್ದರಿದ್ದಾರೆ..ಈ ಸಾಲಿನಲ್ಲಿ ಈಗ ಕಾಲಿವುಡ್ ನ ಸ್ಟಾರ್ ಡೈರೆಕ್ಟರ್ ಕೂಡ ಸೇರಿಕೊಂಡಿದ್ದಾರೆ.

ಯಶ್ ಅವ್ರ ಫೆವರೇಟ್ ಡೈರೆಕ್ಟರ್ ಶಂಕರ್ , ಯಶ್ ಚಿತ್ರಕ್ಕೆ ಡೈರೆಕ್ಷನ್ ಮಾಡಲು ನಿರ್ಧಾರ ಮಾಡಿದ್ದಾರಂತೆ. ಶಂಕರ್ ನಿರ್ದೇಶನದಲ್ಲಿ ಬರೋಬ್ಬರಿ 800 ಕೋಟಿ ಬಜೆಟ್ ನಲ್ಲಿ  ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಯಶ್ ಆಲೋಚಿಸುತ್ತಿದ್ದಾರೆ ಎಂಬ ಮಾಹಿತಿಗಳು ಎಲ್ಲಡೆ ಹರಿದಾಡುತ್ತಿದೆ. ಸದ್ಯ ಶಂಕರ್, ರಾಮ್ ಚರಣ್ ಅವ್ರ ಸಿನಿಮಾ ನಿರ್ದೇಶನ ಮಾಡುತ್ತಿದ್ದು ಅದಾದ ನಂತ್ರ ಇಂಡಿಯನ್ 2 ಸಿನಿಮಾ ಮಾಡಬೇಕಿದೆ ..ಈ ಮಧ್ಯೆ ಯಶ್ ಸಿನಿಮಾ ಸುದ್ದಿ ಜೋರಾಗಿದೆ.

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more