ಫೋರ್ಬ್ಸ್ ಮುಖಪುಟದಲ್ಲಿ ಯಶ್..! ರಾಕಿಂಗ್ ಸ್ಟಾರ್ ಹವಾ

ಫೋರ್ಬ್ಸ್ ಮುಖಪುಟದಲ್ಲಿ ಯಶ್..! ರಾಕಿಂಗ್ ಸ್ಟಾರ್ ಹವಾ

Published : Oct 13, 2021, 01:08 PM ISTUpdated : Oct 13, 2021, 03:15 PM IST

ಭಾರತದ ಪ್ರತಿಷ್ಠಿತ ಮ್ಯಾಗಝಿನ್ ಕವರ್ ಪೇಜ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್ ಮಿಂಚಿದ್ದಾರೆ. ಸೂಪರ್ ಸ್ಟಾರ್‌ಗಳೇ ಮಿಂಚುವ ಮ್ಯಾಗಝಿನ್ ಕವರ್ ಪೇಜ್‌ನಲ್ಲಿ ಸ್ಯಾಂಡಲ್‌ವುಡ್ ನಟ, ಕೆಜಿಎಫ್ ಸ್ಟಾರ್ ಸೂಪರ್ ಆಗಿ ಮಿಂಚಿದ್ದಾರೆ.

ಭಾರತದ ಪ್ರತಿಷ್ಠಿತ ಮ್ಯಾಗಝಿನ್ ಕವರ್ ಪೇಜ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್(Yash) ಮಿಂಚಿದ್ದಾರೆ. ಸೂಪರ್ ಸ್ಟಾರ್‌ಗಳೇ ಮಿಂಚುವ ಮ್ಯಾಗಝಿನ್ ಕವರ್ ಪೇಜ್‌ನಲ್ಲಿ ಸ್ಯಾಂಡಲ್‌ವುಡ್ ನಟ, ಕೆಜಿಎಫ್ ಸ್ಟಾರ್ ಸೂಪರ್ ಆಗಿ ಮಿಂಚಿದ್ದಾರೆ.

ಶಿವಣ್ಣ-ಅಪ್ಪು ಸಿನಿಮಾ: ಇಲ್ಲಿದೆ ಇಂಟ್ರೆಸ್ಟಿಂಗ್ ಅಪ್ಡೇಟ್

ಭಾರತದ ಪ್ರಸಿದ್ಧ ಮ್ಯಾಗಝಿನ್ ಫೋರ್ಬ್ಸ್‌ನಲ್ಲಿ (Forbes)ಮುಖಪುಟವಾಗೋದು ಅಂದ್ರೆ ಸಣ್ಣ ವಿಚಾರ ಅಲ್ಲ. ಕೆಜಿಎಫ್ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದ ಯಶ್‌ಗೆ ಈಗ ಮತ್ತೊಂದು ಸೂಪರ್ ಛಾನ್ಸ್ ಸಿಕ್ಕಿದ್ದು ಫೋರ್ಬ್ಸ್ ಮುಖಪುಟದಲ್ಲಿ ಶೈನ್ ಆಗಿದ್ದಾರೆ.

04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
22:40ಗೆಳತಿ ಮನೆಯಲ್ಲಿ Vaishak​​ ನೇಣಿಗೆ ಶರಣಾಗಿದ್ದೇಕೆ ? ದುರಂತದ ಆ ರಾತ್ರಿ ಕೃಷಿ ತಾಪಂಡ ಮನೆಯಲ್ಲಿ ನಡೆದಿದ್ದೇನು?
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?