'ಯೆಲ್ಲೋ ಬೋರ್ಡ್' ಚಿತ್ರದ ಟ್ರೈಲರ್ ಲಾಂಚ್ ಮಾಡಿ ನಟ ಪ್ರದೀಪ್ ಕಾಲೆಳೆದ ಕಿಚ್ಚ ಸುದೀಪ್

'ಯೆಲ್ಲೋ ಬೋರ್ಡ್' ಚಿತ್ರದ ಟ್ರೈಲರ್ ಲಾಂಚ್ ಮಾಡಿ ನಟ ಪ್ರದೀಪ್ ಕಾಲೆಳೆದ ಕಿಚ್ಚ ಸುದೀಪ್

Published : Feb 28, 2022, 05:13 PM IST

ಜಾಲಿಡೇಸ್ , ಟೈಗರ್ ಖ್ಯಾತಿಯ ಪ್ರದೀಪ್ ನಟನೆಯ 'ಯೆಲ್ಲೋ ಬೋರ್ಡ್' ಚಿತ್ರದ ಟ್ರೇಲರ್‌ನ್ನು ಕಿಚ್ಚ ಸುದೀಪ್ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.  ಬೆಂಗಳೂರಿನ ಕ್ಯಾಬ್ ಚಾಲಕನೊಬ್ಬನ ಕಥೆಯನ್ನು ಆಧರಿಸಿ ಮಾಡಿದ  ಸಿನಿಮಾ ಇದು. 

ಜಾಲಿಡೇಸ್ , ಟೈಗರ್ ಖ್ಯಾತಿಯ ಪ್ರದೀಪ್ ನಟನೆಯ 'ಯೆಲ್ಲೋ ಬೋರ್ಡ್' ಚಿತ್ರದ ಟ್ರೇಲರ್‌ನ್ನು ಕಿಚ್ಚ ಸುದೀಪ್ ರಿಲೀಸ್ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.  ಬೆಂಗಳೂರಿನ ಕ್ಯಾಬ್ ಚಾಲಕನೊಬ್ಬನ ಕಥೆಯನ್ನು ಆಧರಿಸಿ ಮಾಡಿದ  ಸಿನಿಮಾ ಇದು. ತ್ರಿಲೋಕ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ.  ಕಿಚ್ಚ ಸುದೀಪ್ ಚಾಲಕರಿಗೆ ಸನ್ಮಾನ ಮಾಡಿದರು. 

ಸಿನಿಮಾ ಅನ್ನೋದು ಮಗು ಇದ್ದಂಗೆ. ನಿರ್ಮಾಪಕ ನಿರ್ದೇಶಕರೇ ತಂದೆ ತಾಯಿ ಇದ್ದಂಗೆ. 26 ವರ್ಷದಿಂದ ನನ್ನ ಗಾಂಚಲಿಗೆ ಅಭಿಮಾನಿಗಳೆ ಕಾರಣ' ಎಂದು ಕಿಚ್ಚ ಸುದೀಪ್ ಹೇಳಿದರು. ಇದೇ ಸಂದರ್ಭದಲ್ಲಿ 'ಯೆಲ್ಲೋ ಬೋರ್ಡ್' ಸಿನಿಮಾದ ಡೈಲಾಗನ್ನು ಪ್ರದೀಪ್ ಅವರಿಂದ ಹೇಳಿಸಿಕೊಂಡು ಹೇಳಿದರು. 

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
02:24ನೆಪೋಟಿಸಂ ಬಗ್ಗೆ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು..?!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
Read more