ಇಂದು 'ಪದವಿ ಪೂರ್ವ' ಸಿನಿಮಾ ಬಿಡುಗಡೆ: ಇದು 90ರ ದಶಕದ ಕಾಲೇಜು ಜೀವನ ಚಿತ್ರಣ

ಇಂದು 'ಪದವಿ ಪೂರ್ವ' ಸಿನಿಮಾ ಬಿಡುಗಡೆ: ಇದು 90ರ ದಶಕದ ಕಾಲೇಜು ಜೀವನ ಚಿತ್ರಣ

Published : Dec 30, 2022, 11:46 AM ISTUpdated : Dec 30, 2022, 12:08 PM IST

ಇಂದು ಯೋಗರಾಜ್ ಭಟ್ ನಿರ್ಮಾಣದ ಪದವಿ ಪೂರ್ವ ಸಿನಿಮಾ, ರಾಜ್ಯಾದ್ಯಂತ 150 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. 

'ಪದವಿ ಪೂರ್ವ' 90ರ ದಶಕದ ಕಾಲೇಜು ಜೀವನ ಚಿತ್ರಣ ಇರುವ ಸಿನಿಮಾ. ಈ ಡಿಜಿಟಲ್ ದುನಿಯಾದಿಂದ ವಾಪಾಸ್ ಅನ್ಲಾಗ್ ಕಾಲಕ್ಕೆ ಕರೆದುಕೊಂಡು ಹೋಗು ಈ ಸಿನಿಮಾದಲ್ಲಿ ಪೀಪಿ ನವೀನನ ಲವ್ ಸ್ಟೋರಿ ಇದೆ. ಇಲ್ಲಿ ಪೀಪಿ ನವೀನನಾಗಿ ಪೃಥ್ವಿ ಶಾಮನೂರು ನಟಿಸಿದ್ದು, ನಾಯಕಿಯರಾಗಿ ಅಂಜಲಿ ಅನೀಶ್, ಯಶ ಶಿವಕುಮಾರ್ ನಟಿಸಿದ್ದಾರೆ. ಇವರ ಜೊತೆಗೆ ಅದಿತಿ ಪ್ರಭುದೇವ, ದಿವ್ಯಾ ಉರುಡುಗ, ನಯನ ವಿಶೇಷ ಪಾತ್ರದಲ್ಲಿದ್ದು ರಂಗಾಯಣ ರಘು, ಶರತ್ ಲೋಹಿತಾಶ್ವ ಸೇರಿದಂತೆ ದೊಡ್ಡ ಪೋಷಕ ನಟರ, ಕಾಮಿಡಿ ಕಿಲಾಡಿಗಳ ಮೇಳವೂ ಇದೆ. ಯೋಗರಾಜ್ ಭಟ್ ಮೂವಿಸ್ ಹಾಗೂ ರವಿ ಶಾಮನೂರ್ ಫಿಲಮ್ಸ್ ಬ್ಯಾನರ್ ನಲ್ಲಿ ನಿರ್ಮಾಣವಾಗಿರೋ ಸಿನಿಮಾಗೆ  ಹರಿಪ್ರಸಾದ್ ಜಯಣ್ಣ ಆ್ಯಕ್ಷನ್ ಕಟ್ ಹೇಳಿದ್ದಾರೆ.

06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
02:31ಉದ್ಯಮಿ ಅರವಿಂದ್ ರೆಡ್ಡಿಗೆ ನಟಿ ಸ್ನೇಹಿತನಿಂದ ಬೆದರಿಕೆ: ಹಲವು ವಿಚಾರಗಳನ್ನು ಬಾಯ್ಬಿಟ್ಟ ಸ್ಯಾಂಡಲ್‌​ವುಡ್ ನಟಿ!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?