ಚಂದ್ರಯಾನ 3 ಉಡಾವಣೆಗೆ ಸಕಲ ಸಿದ್ದತೆ: ಮತ್ತೊಂದು ಮೈಲಿಗಲ್ಲು ಬರೆಯಲು ಸಜ್ಜಾದ ವಿಜ್ಞಾನಿಗಳು

ಚಂದ್ರಯಾನ 3 ಉಡಾವಣೆಗೆ ಸಕಲ ಸಿದ್ದತೆ: ಮತ್ತೊಂದು ಮೈಲಿಗಲ್ಲು ಬರೆಯಲು ಸಜ್ಜಾದ ವಿಜ್ಞಾನಿಗಳು

Published : Jul 14, 2023, 09:56 AM IST

ಇಂದು ಮಧ್ಯಾಹ್ನ  ಚಂದ್ರಯಾನ 3 ರಾಕೆಟ್‌ ಉಡಾವಣೆ, ಶ್ರೀಹರಿಕೋಟಾದಿಂದ ಆಗಲಿದೆ.
 

ಇಸ್ರೋದ ಅತ್ಯಂತ ಮಹತ್ವಾಕಾಂಕ್ಷಿ ಚಂದ್ರಯಾನ 3(Chandrayaan 3) ಚಂದ್ರನ ಕಡೆಗೆ ಹಾರಲು ಕೌಂಟ್‌ಡೌನ್‌ ಶುರುವಾಗಿದೆ. ಈ ಮೂಲಕ ಮತ್ತೊಂದು ಮೈಲಿ ಗಲ್ಲು ಬರೆಯಲು ಇಸ್ರೋ(ISRO) ವಿಜ್ಞಾನಿಗಳು ಮುಂದಾಗಿದ್ದಾರೆ. ಇಂದು ಶ್ರೀಹರಿಕೋಟಾದಿಂದ ಚಂದ್ರಯಾನ 3 ರಾಕೆಟ್‌ ಉಡಾವಣೆಯಾಗಲಿದೆ. ಉಡಾವಣೆಗೂ ಮುನ್ನ ಇಸ್ರೋ ವಿಜ್ಞಾನಿಗಳು ತಿರುಪತಿಯಲ್ಲಿ ಪೂಜೆ ಸಲ್ಲಿಸಿದ್ದಾರೆ. ಪ್ರತಿ ಉಡಾವಣೆಗೂ ಇಸ್ರೋ ವಿಜ್ಞಾನಿಗಳು ತಿರುಮಲನ ಆಶೀರ್ವಾದ ಪಡೆಯುತ್ತಾರೆ. 2008ರಲ್ಲೇ ಚಂದ್ರನ(Moon) ಮೇಲೆ ನೌಕೆಯನ್ನು ಇಸ್ರೋ ವಿಜ್ಞಾನಿಗಳು ಇಳಿಸಿದ್ದರು. ಲಡಾಖ್ ಸೈನ್ಸ್ ಫೌಂಡೇಶನ್ (LSF) ಚಂದ್ರಯಾನ 3 ವೀಕ್ಷಣೆಗೆ ಬೆಂಗಳೂರಿನಿಂದ 130 ಜನರನ್ನು ಕರೆದೊಯ್ಯುತ್ತಿದ್ದು, 100 ಕ್ಕೂ ಹೆಚ್ಚು ಕನ್ನಡಿಗರು ಈ ಗುಂಪಿನಲ್ಲಿದ್ದಾರೆ. ಬಾಹ್ಯಾಕಾಶ ತಂತ್ರಜ್ಞಾನದ ಬಗ್ಗೆ ಜನರಲ್ಲಿ ಹೆಚ್ಚುತ್ತಿರುವ ಆಸಕ್ತಿಯನ್ನು ನೋಡಿದ ಇಸ್ರೋ ಸುಮಾರು 10,000 ಜನರಿಗೆ ಅವಕಾಶ ಕಲ್ಪಿಸುವ 'ಲಾಂಚ್ ವ್ಯೂಯಿಂಗ್ ಗ್ಯಾಲರಿ' ನಿರ್ಮಿಸಿದೆ.ಬೆಂಗಳೂರು ನಗರದ ನೆಹರೂ ತಾರಾಲಯದಲ್ಲಿ ಚಂದ್ರಯಾನದ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ವೀಕ್ಷಿಸಿ:  ರೌಡಿ ಶೀಟರ್‌ ಕಪಿಲ್‌ ಭೀಕರ ಹತ್ಯೆ: ಕ್ಯಾಮೆರಾ ಕಣ್ಣಲ್ಲಿ ಹಂತಕರ ಕೌರ್ಯ

04:24ನಾಳೆ ಖಗ್ರಾಸ ರಾಹುಗ್ರಸ್ತ ಚಂದ್ರಗ್ರಹಣ, ಬಾನಂಗಳದಲ್ಲಿ ಕೌತುಕ, ಯಾರಿಗೆಲ್ಲಾ ಅಪಾಯ?
20:18ನಿಜವಾಗಿ ಬಿಡುತ್ತಾ ಸಂಶೋಧನೆ ಹೇಳಿದ ವಿನಾಶ ಭವಿಷ್ಯ: ಕರಗುತ್ತಿದೆ ಹಿಮಾಲಯ.. ಕಾಡುತ್ತಿದೆ ಜೀವ ಭಯ!
19:41Suvarna Focus: ಜಗತ್ತನ್ನೇ ನಿಬ್ಬೆರಗಾಗಿಸಿದ ಅಂತರಿಕ್ಷ ಮಹಾಸಾಹಸ! ಭೂಮಂಡಲದ ಭವಿಷ್ಯ ಬದಲಿಸುತ್ತಾ ಆಕ್ಸಿಯೋಮ್-4?
18:40ಮರಳಿ ಧರಣಿಗೆ ಬಂದ ಸುನೀತಾ ವಿಲಿಯಮ್ಸ್: ಹೇಗೆ ನಡೆದಿತ್ತು ಗೊತ್ತಾ ಊಹಿಸಲಾಗದ ಕಾರ್ಯಾಚರಣೆ?
19:51ಸುನೀತಾ ವಿಲಿಯಮ್ಸ್ ಕಾಪಾಡಲು ಮುಂದಾದ ಎಲನ್ ಮಸ್ಕ್! ಗಗನಯಾತ್ರಿಗಳ ಜೀವ ಉಳಿಸುತ್ತಾ ಮಸ್ಕ್ ಪ್ಲಾನ್?
19:30ಇಸ್ರೋ ವಿಜ್ಞಾನಿಗಳಿಂದ ಅವಿರತ ಶ್ರಮ..! ರೋವರ್ ಜಾಗೃತವಾದರೆ ಮುಂದೇನಾಗುತ್ತೆ ಗೊತ್ತಾ..?
52:41Podcast: ಇಸ್ರೋ ಅಧ್ಯಕ್ಷ ಸೋಮನಾಥ್‌ರಿಂದ ಚಂದ್ರಯಾನ -3 ಯಶೋಗಾಥೆ
06:22ಸೂರ್ಯನತ್ತ ಆದಿತ್ಯ L-1 ಉಡಾವಣೆ: ಬೆಂಗಳೂರು ಮೂಲದ IIA ಸಂಸ್ಥೆಯಿಂದ ಪೆಲೋಡ್‌ ತಯಾರಿಕೆ
02:50ಸೂರ್ಯನತ್ತ ‘ಆದಿತ್ಯ ಎಲ್-1’ ಉಡಾವಣೆಗೆ ಕ್ಷಣಗಣನೆ: ಶ್ರೀಹರಿಕೋಟಾದಿಂದ ರಾಕೆಟ್ ಉಡ್ಡಯನ
02:44ಭರದಿಂದ ಸಾಗ್ತಿದೆ ‘ಇಸ್ರೋ’ಸಂಶೋಧನಾ ಕಾರ್ಯ: ಚಂದ್ರನಲ್ಲಿ ಗಂಧಕ, ಆಮ್ಲಜನಕ ಪತ್ತೆ ಹಚ್ಚಿದ ರೋವರ್
Read more