ಲಾಕ್‌ಡೌನ್ ಸಡಿಲಿಕೆ: ಸಹಜ ಸ್ಥಿತಿಯತ್ತ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ

ಲಾಕ್‌ಡೌನ್ ಸಡಿಲಿಕೆ: ಸಹಜ ಸ್ಥಿತಿಯತ್ತ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ

Published : Apr 29, 2020, 06:37 PM IST

ಪ್ರಸ್ತುತ ಶಿವಮೊಗ್ಗ ಗ್ರೀನ್‌ ಝೋನ್‌ನಲ್ಲಿದ್ದು, ಲಾಕ್‌ಡೌನ್ ಸಡಿಲಿಸಿದ್ದರಿಂದ ಎಂದಿನಂತೆ ವಹಿವಾಟು ಆರಂಭವಾಗಿದೆ. ಸಾಮಾಜಿಕ ಅಂತರದೊಂದಿಗೆ ವ್ಯಾಪಾರ ವಹಿವಾಟುಗಳು ನಡೆಯಲಾರಂಭಿಸಿವೆ.

ಶಿವಮೊಗ್ಗ(ಏ.29): ಕೊರೋನಾ ಸೋಂಕಿನಿಂದ ಸಂಪೂರ್ಣ ಸೇಫ್ ಆಗಿರುವ ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗದಲ್ಲಿ ಲಾಕ್‌ಡೌನ್ ಸಡಿಲಗೊಳಿಸಲಾಗಿದೆ. ಇದರ ಪರಿಣಾಮ ನಿದಾನವಾಗಿ ಶಿವಮೊಗ್ಗ ಸಹಜ ಸ್ಥಿತಿಯತ್ತ ಬರುತ್ತಿದೆ.

ಪ್ರಸ್ತುತ ಶಿವಮೊಗ್ಗ ಗ್ರೀನ್‌ ಝೋನ್‌ನಲ್ಲಿದ್ದು, ಲಾಕ್‌ಡೌನ್ ಸಡಿಲಿಸಿದ್ದರಿಂದ ಎಂದಿನಂತೆ ವಹಿವಾಟು ಆರಂಭವಾಗಿದೆ. ಸಾಮಾಜಿಕ ಅಂತರದೊಂದಿಗೆ ವ್ಯಾಪಾರ ವಹಿವಾಟುಗಳು ನಡೆಯಲಾರಂಭಿಸಿವೆ.

ಎಪಿಎಂಸಿ ಮಾರುಕಟ್ಟೆಯಲ್ಲಿ ಚಿಲ್ಲರೆ ವ್ಯಾಪರಕ್ಕೆ ಅವಕಾಶ ನೀಡಿಲ್ಲ, ಬದಲಾಗಿ ಸಗಟು ವ್ಯಾಪಾರಕ್ಕಷ್ಟೇ ಅವಕಾಶ ನೀಡಲಾಗಿದೆ. ಈ ಕುರಿತಂತೆ ಶಿವಮೊಗ್ಗ ಪ್ರತಿನಿಧಿ ರಾಜೇಶ್ ಕಾಮತ್ ನಡೆಸಿದ ವಾಕ್‌ ಥ್ರೂ ಇಲ್ಲಿದೆ ನೋಡಿ. 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
25:08ಕಾಲೇಜಿಗೆ ಹೋದ ಚಂದನದ ಗೊಂಬೆಯಂಥಾ ಮಗಳು ಶವವಾಗಿ ಪತ್ತೆ! ಕೈ-ಹಿಡಿದು ಕಾಲುವೆಗೆ ಹಾರಿದವ ಬದುಕಿಬಂದ!
05:40ಶಿವಮೊಗ್ಗದಲ್ಲಿ ಅಮಾನವೀಯ ಘಟನೆ: 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ
03:03ಭದ್ರಾವತಿಯಲ್ಲಿ ರೌಡಿಗಳ ಮಚ್ಚಿನ ಆರ್ಭಟ: ದೇವಾಲಯದಲ್ಲಿ ಮಚ್ಚಿಗೆ ಪೂಜೆ ಮಾಡಿಸಿ ಕೊಲೆಗೆ ಸ್ಕೆಚ್!
03:58ರಿಪಬ್ಲಿಕ್ ಆಫ್ ಭದ್ರಾವತಿಯ ಭಾಗ-3: ಅಮಾಯಕರ ಮೇಲೆ ಪೊಲೀಸರ ಕ್ರೌರ್ಯ
04:40ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅಧೋಗತಿಗಿಳಿದಿದ್ಯಾ! ನಡುರಸ್ತೆಯಲ್ಲೇ ಕಾನೂನಿನ ಅಪಹಾಸ್ಯ!
41:28ಶಾಸಕನ ಮಗನ ದರ್ಬಾರ್, ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ನಿಂದನೆ