ಶಿವಮೊಗ್ಗದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಬೇಸತ್ತ ಆಟೋ ಚಾಲಕನಿಂದ ಆತ್ಮಹತ್ಯೆ ಯತ್ನ!

ಶಿವಮೊಗ್ಗದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಬೇಸತ್ತ ಆಟೋ ಚಾಲಕನಿಂದ ಆತ್ಮಹತ್ಯೆ ಯತ್ನ!

Published : Jan 29, 2025, 05:48 PM IST

ನಗರದ ಪುರಲೆ ಬಡಾವಣೆಯ ನಾಗೇಂದ್ರ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ. ನಾಗೇಂದ್ರ 1.25 ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದ. ಮೈಕ್ರೋ ಫೈನಾನ್ಸ್‌ನವರು ಮನೆ ಬಾಗಿಲಿಗೆ ಬಂದು ಹಣಕಟ್ಟುವಂತೆ ಒತ್ತಾಯ ಮಾಡಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ.

ಶಿವಮೊಗ್ಗ: ಮೈಕ್ರೋ ಫೈನಾನ್ಸ್‌ ಹಾವಳಿಯ ಕಬಂಧಬಾಹು ರಾಜ್ಯದ ಮೂಲೆ ಮೂಲೆಗಳಿಗೆ ವ್ಯಾಪಿಸಿದೆ. ಇದೀಗ ಶಿವಮೊಗ್ಗದ ಆಟೋ ಚಾಲಕನೊಬ್ಬ ಮೈಕ್ರೋ ಫೈನಾನ್ಸ್‌ನವರ ಕಾಟಕ್ಕೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ನಗರದ ಪುರಲೆ ಬಡಾವಣೆಯ ನಾಗೇಂದ್ರ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ. ನಾಗೇಂದ್ರ 1.25 ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದ. ಮೈಕ್ರೋ ಫೈನಾನ್ಸ್‌ನವರು ಮನೆ ಬಾಗಿಲಿಗೆ ಬಂದು ಹಣಕಟ್ಟುವಂತೆ ಒತ್ತಾಯ ಮಾಡಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
 

23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
25:08ಕಾಲೇಜಿಗೆ ಹೋದ ಚಂದನದ ಗೊಂಬೆಯಂಥಾ ಮಗಳು ಶವವಾಗಿ ಪತ್ತೆ! ಕೈ-ಹಿಡಿದು ಕಾಲುವೆಗೆ ಹಾರಿದವ ಬದುಕಿಬಂದ!
05:40ಶಿವಮೊಗ್ಗದಲ್ಲಿ ಅಮಾನವೀಯ ಘಟನೆ: 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ
03:03ಭದ್ರಾವತಿಯಲ್ಲಿ ರೌಡಿಗಳ ಮಚ್ಚಿನ ಆರ್ಭಟ: ದೇವಾಲಯದಲ್ಲಿ ಮಚ್ಚಿಗೆ ಪೂಜೆ ಮಾಡಿಸಿ ಕೊಲೆಗೆ ಸ್ಕೆಚ್!
03:58ರಿಪಬ್ಲಿಕ್ ಆಫ್ ಭದ್ರಾವತಿಯ ಭಾಗ-3: ಅಮಾಯಕರ ಮೇಲೆ ಪೊಲೀಸರ ಕ್ರೌರ್ಯ
04:40ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅಧೋಗತಿಗಿಳಿದಿದ್ಯಾ! ನಡುರಸ್ತೆಯಲ್ಲೇ ಕಾನೂನಿನ ಅಪಹಾಸ್ಯ!
41:28ಶಾಸಕನ ಮಗನ ದರ್ಬಾರ್, ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ನಿಂದನೆ
Read more