ರಿಪಬ್ಲಿಕ್ ಆಫ್ ಭದ್ರಾವತಿಯ ಭಾಗ-3: ಅಮಾಯಕರ ಮೇಲೆ ಪೊಲೀಸರ ಕ್ರೌರ್ಯ

ರಿಪಬ್ಲಿಕ್ ಆಫ್ ಭದ್ರಾವತಿಯ ಭಾಗ-3: ಅಮಾಯಕರ ಮೇಲೆ ಪೊಲೀಸರ ಕ್ರೌರ್ಯ

Published : Feb 18, 2025, 07:12 PM ISTUpdated : Feb 18, 2025, 07:17 PM IST

ಪೊಲೀಸ್ ಠಾಣೆಗಳಲ್ಲಿ ರಾವಣ ರಾಜ್ಯ , ಅಮಾಯಕರನ್ನು ಹಿಗ್ಗಾ ಮುಗ್ಗ ಥಳಿಸುತ್ತಾರೆ ಪೊಲೀಸ್ ಅಧಿಕಾರಿಗಳು, ಯಾವುದೇ ಕಂಪ್ಲೇಂಟ್ ಬೇಕಾಗಿಲ್ಲ ಎಫ್ಐಆರ್ ಅಂತು ಇಲ್ಲವೇ ಇಲ್ಲ ಆದ್ರೂ ಬೀಳುತ್ತೆ ಒದೆ, ಏನಿದು ರಿಪಬ್ಲಿಕ್ ಆಫ್ ಭದ್ರಾವತಿಯ ಭಾಗ-3

ರಿಪಬ್ಲಿಕ್ ಆಫ್ ಭದ್ರಾವತಿ ಕರಾಳ ಸತ್ಯಗಳು ಒಂದೊಂದಾಗಿ ಹೊರಬೀಳುತ್ತಿದೆ. ಅಕ್ರಮ ಮರಳು ದಂಧೆ ನಿಲ್ಲಿಸಲು ಹೋದ ಅಧಿಕಾರಿ ಮೇಲೆ ಶಾಸಕನ ಪುತ್ರನ ದರ್ಬಾರ್ ಪ್ರಕರಣದಿಂದ ಭದ್ರಾವತಿಯ ಅಸಲಿ ಸತ್ಯ ಬಹಿರಂಗವಾಗಿದೆ. ಇದೀಗ ಪೊಲೀಸ್ ಠಾಣೆಗಲ್ಲಿ ಅಮಾಯಕರ ಮೇಲೆ ಥಳಿಸುತ್ತಿರುವ ಘಟನೆ ಬಹಿರಂಗವಾಗಿದೆ. ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೃಷ್ಣಮಾನೆ  ನಡೆಸಿದ ದೌರ್ಜನ್ಯ ಬಹಿರಂಗವಾಗಿದೆ. ಯಾವುದೇ ತಪ್ಪು ಮಾಡದಿದ್ದರೂ ಭದ್ರಾವತಿ ಹೊಸಮನೆ ಭಾಗದ ತಮ್ಮಣ್ಣ ಕಾಲೋನಿಯ ಸಹೋದರರಾದ ದೀಪು ಮತ್ತು  ಅನಿಲ್ ಗೆ ಬೂಟು ಕಾಲಿನಿಂದ ಒದ್ದು, ಹಲ್ಲೆ ಮಾಡಿದ ಘಟನೆ ವರದಿಯಾಗಿದೆ.

04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
25:08ಕಾಲೇಜಿಗೆ ಹೋದ ಚಂದನದ ಗೊಂಬೆಯಂಥಾ ಮಗಳು ಶವವಾಗಿ ಪತ್ತೆ! ಕೈ-ಹಿಡಿದು ಕಾಲುವೆಗೆ ಹಾರಿದವ ಬದುಕಿಬಂದ!
05:40ಶಿವಮೊಗ್ಗದಲ್ಲಿ ಅಮಾನವೀಯ ಘಟನೆ: 67 ವರ್ಷದ ವೃದ್ಧೆಯನ್ನು ಮರಕ್ಕೆ ಕಟ್ಟಿ ಹಲ್ಲೆ
03:03ಭದ್ರಾವತಿಯಲ್ಲಿ ರೌಡಿಗಳ ಮಚ್ಚಿನ ಆರ್ಭಟ: ದೇವಾಲಯದಲ್ಲಿ ಮಚ್ಚಿಗೆ ಪೂಜೆ ಮಾಡಿಸಿ ಕೊಲೆಗೆ ಸ್ಕೆಚ್!
03:58ರಿಪಬ್ಲಿಕ್ ಆಫ್ ಭದ್ರಾವತಿಯ ಭಾಗ-3: ಅಮಾಯಕರ ಮೇಲೆ ಪೊಲೀಸರ ಕ್ರೌರ್ಯ
04:40ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅಧೋಗತಿಗಿಳಿದಿದ್ಯಾ! ನಡುರಸ್ತೆಯಲ್ಲೇ ಕಾನೂನಿನ ಅಪಹಾಸ್ಯ!
41:28ಶಾಸಕನ ಮಗನ ದರ್ಬಾರ್, ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ನಿಂದನೆ
04:34ಶಿವಮೊಗ್ಗದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಬೇಸತ್ತ ಆಟೋ ಚಾಲಕನಿಂದ ಆತ್ಮಹತ್ಯೆ ಯತ್ನ!
02:10Uttara Kannada:ಸಿದ್ಧಾಪುರದಲ್ಲಿ ಹಿಟ್ ಆ್ಯಂಡ್ ರನ್; ಅಯ್ಯಪ್ಪ ಭಕ್ತರ ಮೇಲೆ ಹರಿದ ಕಾರು, ಓರ್ವ ಮಹಿಳೆ ಸಾವು
Read more