ಚಪ್ಪಲಿ ತೋರಿಸಿದ್ದಕ್ಕೆ ನಾನು ಕ್ಷಮೆಯಾಚಿಸಿದ್ದೇನೆ, ನನ್ನ ಪತಿ ಬಳಿ ಕ್ಷಮೆ ಕೇಳಲಿ: ಯತೀಶ್ ಪತ್ನಿ ಶ್ವೇತಾ

ಚಪ್ಪಲಿ ತೋರಿಸಿದ್ದಕ್ಕೆ ನಾನು ಕ್ಷಮೆಯಾಚಿಸಿದ್ದೇನೆ, ನನ್ನ ಪತಿ ಬಳಿ ಕ್ಷಮೆ ಕೇಳಲಿ: ಯತೀಶ್ ಪತ್ನಿ ಶ್ವೇತಾ

Published : Jul 03, 2023, 12:51 PM IST

ಅಥ್ಲೀಟ್‌ ಬಿಂದು ರಾಣಿ ಮೇಲೆ ಹಲ್ಲೆಗೆ ಮುಂದಾಗಿದ್ದ ಶ್ವೇತಾ ಅವರು ಈ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.
 

ಬೆಂಗಳೂರು: ಪ್ರಖ್ಯಾತ ಟಿವಿ ಶೋ ಎನಿಸಿಕೊಂಡಿರುವ ಟೆಡ್ ಎಕ್ಸ್‌ ಶೋನಲ್ಲಿ ಪಾಲ್ಗೊಳ್ಳಲು ಬಿಂದು ರಾಣಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿ ಕಂಠೀರವ ಸ್ಟೇಡಿಯಂನ ಸೀನಿಯರ್ ಕೋಚ್ ಯತೀಶ್ ಅವರ ಪತ್ನಿ, ಏಷ್ಯಾಡ್‌ ಅಥ್ಲೀಟ್‌ ಬಿಂದು ರಾಣಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಯತೀಶ್‌ ಪತ್ನಿ ಶ್ವೇತಾ ಪ್ರತಿಕ್ರಿಯೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಮಾಹಿತಿ ಹಾಕಿದ್ರು. ಗ್ರೂಪಲ್ಲಿ ಉತ್ತರಿಸದೆ ಅವರ ಗಂಡ ನನ್ನ ಪತಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಹೀಗಾಗಿ ನಾನು ಮಾತನಾಡಿದ್ದೇನೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ನಾನು ಒಬ್ಬ ಟೆನಿಸ್ ಪ್ಲೇಯರ್.ನನಗೂ ಪ್ರಶಸ್ತಿ ಬಂದಿದೆ. ಚಪ್ಪಲಿ ತೋರಿಸಿದ್ದಕ್ಕೆ ನಾನು ಕ್ಷಮೆಯಾಚಿಸಿದ್ದೇನೆ. ನನ್ನ ಪತಿಗೆ ಆಕೆಯೂ ಕ್ಷಮೆ ಕೇಳಲಿ. ಆಕೆ ಈಗ ಲೆವೆಲ್ ಒನ್ ಕೋಚ್ ಆಗಿದ್ದಾರೆ.ನನ್ನ ಪತಿ ಆರ್ಮಿ ಆಫೀಸರ್ ಆಗಿದ್ರು. ಬಿಂದು ರಾಣಿಗಿಂತ ಮುಂಚೆ ಗ್ರೇಡ್ ಒನ್ ಕೋಚ್ ಆಗಿದ್ದಾರೆ ಎಂದು ಶ್ವೇತಾ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಸೀನಿಯರ್ ಕೋಚ್ ಪತ್ನಿಯಿಂದ ಅಥ್ಲೀಟ್ ಬಿಂದು ರಾಣಿ ಮೇಲೆ ದೌರ್ಜನ್ಯ..! ಈ ಬಗ್ಗೆ ಸೀನಿಯರ್ ಕೋಚ್ ಹೇಳಿದ್ದೇನು?

06:06ಕಬ್ಬಡಿ ಟೀಮ್‌ನಲ್ಲಿ ಕೋಚ್‌ ಆಗಿ ಸೋನಿಯಾ ಮನ್ನಾ ಎದುರಿಸಿದ ಸವಾಲುಗಳೇನು
05:28IPL 2025: ಕೋಲ್ಕತಾದಲ್ಲೇ ಕೆಕೆಆರ್‌ಗೆ ಸೋಲುಣಿಸುತ್ತಾ ಆರ್‌ಸಿಬಿ?
18:46‘ಲೆಕ್ಕ’ ತಪ್ಪಿದ್ದೆಲ್ಲಿ ಭಾರತದ ಹೆಣ್ಣು ಹುಲಿ? ವಿನೇಶ್ ವಿರುದ್ಧ ನಡೆಯಿತಾ ಸಂಚು? ಏನದು ತೆರೆಯ ಹಿಂದಿನ ಸತ್ಯ?
11:33ಮುವಾಯ್ ಥಾಯ್​ ಫೈಟ್‌ನಲ್ಲಿ ಅರುಣ್ ಸಾಗರ್ ಪುತ್ರನ ಅಸಾಮಾನ್ಯ ಸಾಧನೆ..! ಥಾಯ್ಲೆಂಡ್‌ನಲ್ಲಿ ಧೂಳೆಬ್ಬಿಸ್ತಿರೋ ಭಾರತದ ಯಂಗ್​ ಫೈಟರ್​
19:35ನಿಜವಾಯ್ತು ‘ಅರ್ಚಕ’ವಾಣಿ, ಒಲಿದಳು ಮಾರಿಯಮ್ಮ ದೇವಿ! ಕರ್ನಾಟಕದ ಅಳಿಯ ಈಗ ಭಾರತ ಟಿ20 ತಂಡದ ನಾಯಕ!
44:42ವಾಣಿಜ್ಯನಗರಿಯಲ್ಲಿ ಕ್ರಿಕೆಟ್‌ ಪ್ರೇಮಿಗಳ ಸಂಭ್ರಮ: ಮುಂಬೈ ಬೀದಿಗಳಲ್ಲಿ ಅಭಿಮಾನಿಗಳ ಹರ್ಷೋದ್ಘಾರ
49:08ಮುಂಬೈನಲ್ಲಿ 'ವಿಶ್ವ' ವಿಜೇತರಿಗೆ ಅದ್ಧೂರಿ ಸನ್ಮಾನ: ವಿಶ್ವಕಪ್‌ ವೀರರ 2.8 ಕಿ.ಮೀ ರೋಡ್‌ ಶೋ
20:04ಎರಡು ಅಚ್ಚರಿಯ ವಿದಾಯ..ಕಾದಿದ್ಯಾ ಮತ್ತೊಂದು ಸರ್‌ಪ್ರೈಜ್? ಸೋಲಿನೊಂದಿಗೆ ಅಂತ್ಯವಾಯ್ತಾ ಮಹೇಂದ್ರನ ಕ್ರಿಕೆಟ್ ಬದುಕು?
05:46 Druva Sarja: ಜಿಂಗಲ ಜಿಂಗಲ ಜಿಂಗಲ ಜೈ RCB ಎಂದ ಧ್ರುವ..! ಯೋಗರಾಜ್ ಭಟ್ ಬರೆದ ಹಾಡಿಗೆ ಆ್ಯಕ್ಷನ್‌ ಪ್ರಿನ್ಸ್‌ ವಾಯ್ಸ್..!
18:45Sania Mirza: ಟೆನ್ನಿಸ್ ತಾರೆಯ ಬದುಕಿನಲ್ಲಿ ಆಗಿರೋದೇನು..? ಸಾನಿಯಾ ಮಿರ್ಜಾ ಜೀವನದ ರಹಸ್ಯವೇನು..?