KPLಗೂ ಅಂಟಿದ ಮ್ಯಾಚ್ ಫಿಕ್ಸಿಂಗ್ ಭೂತ..? ಪ್ರಾಂಚೈಸಿ ಮಾಲೀಕ ವಶಕ್ಕೆ..!

KPLಗೂ ಅಂಟಿದ ಮ್ಯಾಚ್ ಫಿಕ್ಸಿಂಗ್ ಭೂತ..? ಪ್ರಾಂಚೈಸಿ ಮಾಲೀಕ ವಶಕ್ಕೆ..!

Published : Sep 20, 2019, 05:19 PM IST

ಕರ್ನಾಟಕ ಪ್ರೀಮಿಯರ್ ಲೀಗ್’ಗೂ ಮ್ಯಾಚ್ ಫಿಕ್ಸಿಂಗ್ ಕಳಂಕ ಅಂಟಿಕೊಂಡಿತಾ ಎನ್ನುವ ಅನುಮಾನ ದಟ್ಟವಾಗತೊಡಗಿದೆ. ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ ಅಲಿ ಅಸ್ಫಕ್ ಥಾರ್ ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಐಸಿಸಿ ಹಾಗೂ ಬಿಸಿಸಿಐ ಜತೆ ನಿರಂತರ ಸಂಪರ್ಕದಲ್ಲಿದ್ದ ಸಿಸಿಬಿ ಪೊಲೀಸರು ತನಿಖೆ ವೇಳೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...  
 

ಬೆಂಗಳೂರು[ಸೆ.20]: ಕರ್ನಾಟಕ ಪ್ರೀಮಿಯರ್ ಲೀಗ್’ಗೂ ಮ್ಯಾಚ್ ಫಿಕ್ಸಿಂಗ್ ಕಳಂಕ ಅಂಟಿಕೊಂಡಿತಾ ಎನ್ನುವ ಅನುಮಾನ ದಟ್ಟವಾಗತೊಡಗಿದೆ. ಬೆಳಗಾವಿ ಪ್ಯಾಂಥರ್ಸ್ ತಂಡದ ಮಾಲೀಕ ಅಲಿ ಅಸ್ಫಕ್ ಥಾರ್ ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಐಸಿಸಿ ಹಾಗೂ ಬಿಸಿಸಿಐ ಜತೆ ನಿರಂತರ ಸಂಪರ್ಕದಲ್ಲಿದ್ದ ಸಿಸಿಬಿ ಪೊಲೀಸರು ತನಿಖೆ ವೇಳೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...  
 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!