ಬಂಧನದ ಭೀತಿಯಲ್ಲಿ ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ..!

Sep 3, 2019, 7:09 PM IST

ಬೆಂಗಳೂರು[ಸೆ.03]: ವಿಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಪಡೆದು ಮಿಂಚಿದ್ದ ಮೊಹಮ್ಮದ್ ಶಮಿ ಇದೀಗ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಇನ್ನು 15 ದಿನಗಳೊಳಗಾಗಿ ಕೋರ್ಟ್’ಗೆ ಹಾಜರಾಗಲು ಪಶ್ಚಿಮ ಬಂಗಾಳದ ಆಲಿಪುರ್ ಕೋರ್ಟ್ ಆರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಅಷ್ಟಕ್ಕೂ ಶಮಿ ಮಾಡಿದ್ದಾದರೂ ಏನು..? ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ... 
 

ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ಧ ಅರೆಸ್ಟ್ ವಾರೆಂಟ್!