BIG3: ಜಿಲ್ಲಾ ಕ್ರೀಡಾಂಗಣದಲ್ಲಿ ರಾತ್ರಿ ಬೆಳಕಿನ ವ್ಯವಸ್ಥೆ ಇಲ್ಲದೆ ಅಥ್ಲೀಟ್ಸ್‌ ಪರದಾಟ, ಮೊಬೈಲ್‌ ಟಾರ್ಚ್‌ನಲ್ಲಿ ಪ್ರಾಕ್ಟೀಸ್..!

BIG3: ಜಿಲ್ಲಾ ಕ್ರೀಡಾಂಗಣದಲ್ಲಿ ರಾತ್ರಿ ಬೆಳಕಿನ ವ್ಯವಸ್ಥೆ ಇಲ್ಲದೆ ಅಥ್ಲೀಟ್ಸ್‌ ಪರದಾಟ, ಮೊಬೈಲ್‌ ಟಾರ್ಚ್‌ನಲ್ಲಿ ಪ್ರಾಕ್ಟೀಸ್..!

Published : Aug 03, 2023, 06:23 PM IST

ವಿಜಯಪುರ ಜಿಲ್ಲಾ ಕ್ರೀಡಾಂಗಣದ ಅವ್ಯವಸ್ಥೆ ಅನಾವರಣ
ರಾತ್ರಿ ಪ್ರಾಕ್ಟೀಸ್ ಮಾಡಲು ಜಿಲ್ಲಾ ಕ್ರೀಡಾಂಗಣದಲ್ಲಿ ಸರಿಯಾದ ವ್ಯವಸ್ಥೆಯೇ ಇಲ್ಲ
ಮೊಬೈಲ್ ಟಾರ್ಚ್‌ ಹಿಡಿದು ರನ್ನಿಂಗ್ ಅಭ್ಯಾಸ ನಡೆಸುತ್ತಿರುವ ಅಥ್ಲೀಟ್‌ಗಳು

ವಿಜಯಪುರ(ಆ.03): ಅವರೆಲ್ಲ ದೇಶಕ್ಕೆ ಹಾಗೂ ಈ ನಾಡಿಗೆ ಕೀರ್ತಿ ತರಬೇಕು ಅಂತ ಕನಸು ಕಂಡವರು. ಅದಕ್ಕಾಗಿ ಅವರು ನಿತ್ಯ ಬೆವರು ಹರಿಸ್ತಿದ್ದಾರೆ. ಆದ್ರೆ, ಅವರಿಗೆ ಬೇಕಾದ ಅದೊಂದು ವ್ಯವಸ್ಥೆ ಮಾಡಿ ಕೊಡೋಕೆ ಸಂಬಂಧಪಟ್ಟವರಿಗೆ ಇನ್ನೂ ಆಗ್ತಿಲ್ಲ. ಅದೊಂದು ಇಲ್ಲದೇ ಎದ್ದು ಬಿದ್ದು ಹೇಗೆಲ್ಲ ಪರದಾಡ್ತಿದ್ದಾರೆ ಗೊತ್ತಾ..? ಆ ಬಗೆಗಿನ ಸ್ಪೆಷಲ್ ರಿಪೋರ್ಟ್​ ಇಲ್ಲಿದೆ ನೋಡಿ

ಇದು ವಿಜಯಪುರ ಜಿಲ್ಲಾ ಕ್ರೀಡಾಂಗಣಕ್ಕೆ ಬಂದಿರೋ ದುರ್ಗತಿ.ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಹೆಸ್ರಲ್ಲಿರೋ ಭವ್ಯವಾದ ಜಿಲ್ಲಾ ಕ್ರೀಡಾಂಗಣವನ್ನ ಇಲ್ಲಿನ ಕ್ರೀಡಾ ಅಧಿಕಾರಿಗಳು ಕತ್ತಲಲ್ಲಿ  ಮುಳುಗಿಸಿ ಬಿಟ್ಟಿದ್ದಾರೆ. ರಾತ್ರಿ ಹೊತ್ತು ಜಿಲ್ಲಾ ಕ್ರೀಡಾಂಗಣದಲ್ಲಿ ಒಂಚೂರು ಬೆಳಕಿನ ವ್ಯವಸ್ಥೆಯೇ ಇಲ್ಲ. ಹೀಗಾಗಿ ಇಲ್ಲಿ  ನಿತ್ಯ ಸಂಜೆ ಮೇಲೆ ಪ್ರಾಕ್ಟಿಸ್​​​​​ಗೆ ಅಂತಾ ಬರುವ ಅಥ್ಲೆಟಿಕ್​​​​ಗಳು ಪರದಾಡುವಂತಾಗಿದೆ. ಈ ಸಮಸ್ಯೆಯನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನ ಬಿಗ್‌ 3 ಕೈಗೆತ್ತಿಕೊಂಡಿತು. ಆಮೇಲೆ ಏನಾಯ್ತು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

ಟೀಂ ಇಂಡಿಯಾಗೆ ಬಿಗ್ ಶಾಕ್‌..! ಕೆ ಎಲ್‌ ರಾಹುಲ್‌ ಏಷ್ಯಾಕಪ್‌ಗೆ ಡೌಟ್; ಮತ್ತೋರ್ವ ಕ್ರಿಕೆಟಿಗ ವಿಶ್ವಕಪ್‌ನಿಂದಲೇ ಔಟ್..?

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
Read more