ವಿಶ್ವಕಪ್ ಲೆಕ್ಕಾಚಾರ ಉಲ್ಟಾ ಮಾಡುತ್ತಿದೆ ಬಾಂಗ್ಲಾ- ಚಾಂಪಿಯನ್ ಆದರೂ ಅಚ್ಚರಿಯಿಲ್ಲ!

Jun 25, 2019, 7:50 PM IST

ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ತಂಡಗಳ ಲೆಕ್ಕಾಚಾರ ಉಲ್ಟಾ ಮಾಡುತ್ತಿರುವ ಬಾಂಗ್ಲಾದೇಶ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿದೆ. ಅಫ್ಘಾನಿಸ್ತಾನ ವಿರುದ್ಧದ ಗೆಲುವಿನ ಬಳಿಕ ಬಾಂಗ್ಲಾದೇಶ ಇದೀಗ ಟೀಂ ಇಂಡಿಯಾವನ್ನು ಸೋಲಿಸಲು ಸಜ್ಜಾಗಿದೆ. ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ತಂಡಗಳಿಗೆ ಶಾಕ್ ನೀಡಿರುವ ಬಾಂಗ್ಲಾ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಕಿರೀಟದತ್ತ ಕಣ್ಣಿಟ್ಟಿದೆ. ಬಾಂಗ್ಲಾದೇಶ, ಪಾಕಿಸ್ತಾನ ಸೇರಿದಂತೆ ಕ್ರೀಡಾಜಗತ್ತಿನ ಸಂಪೂರ್ಣ ಸುದ್ದಿ ಇಲ್ಲಿದೆ.