BIG 3: ಕೆಸರುಗದ್ದೆಯಾಗಿರುವ ಸ್ಟೇಡಿಯಂ, ಅಧಿಕಾರಿಗಳಿಂದ ಶೀಘ್ರ ಕ್ರಮದ ಭರವಸೆ

BIG 3: ಕೆಸರುಗದ್ದೆಯಾಗಿರುವ ಸ್ಟೇಡಿಯಂ, ಅಧಿಕಾರಿಗಳಿಂದ ಶೀಘ್ರ ಕ್ರಮದ ಭರವಸೆ

Published : Aug 12, 2022, 04:46 PM IST

ಇಲ್ಲೊಂದು ಸ್ಟೇಡಿಯಂ ಇದೆ. ಇದು ಆರಂಭವಾಗಿದ್ದು 1999ರಲ್ಲಿ. ಸ್ಟೇಡಿಯಂ ಆರಂಭವಾಗಿ ಎರಡು ದಶಕಗಳಾದರೂ ಕಾಮಗಾರಿ ನಡೆಯುತ್ತಲೇ ಇದೆ. ಇದು ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದ ಪರಿಸ್ಥಿತಿ. ಮಳೆ ಬಂದ್ರೆ ಈ ಜಿಲ್ಲಾ ಕ್ರೀಡಾಂಗಣ ಗೆದ್ದೆಯಾಗುತ್ತೆ. ಈ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ ರುಪಾಯಿ ಖರ್ಚು ಮಾಡಿದ್ರೂ ಪರಿಸ್ಥಿತಿ ಬದಲಾಗಿಲ್ಲ. ಈ ವಿಚಾರವನ್ನು ಬಿಗ್‌ 3 ಕೈಗೆತ್ತಿಕೊಂಡಿದ್ದು, ಅಧಿಕಾರಿಗಳು ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಕಲ್ಪಿಸುವುದಾಗಿ ಬರವಸೆ ನೀಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ 
 

ಚಾಮರಾಜನಗರ(ಆ.12): ಒಲಿಂಪಿಕ್ಸ್‌ನಲ್ಲಿ ನಮ್ಮ ಕ್ರೀಡಾಪಟುಗಳು ಬೆರಳೆಣಿಕೆಯಷ್ಟು ಪದಕ ಗೆದ್ದಾಗ ನೂರಾರು ಕೋಟಿ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ನಮ್ಮವರು ಗೆದ್ದಿದ್ದು ಕೇವಲ ಇಷ್ಟೇ ಪದಕವಾ ಎಂದು ಹುಬ್ಬೇರಿಸುತ್ತೇವೆ. ಆದರೆ ನಮ್ಮ ದೇಶದಲ್ಲಿ ಕೆಲವು ಬೇಜಬ್ದಾರಿ ಅಧಿಕಾರಿಗಳು ಹಾಗೂ ನಮ್ಮನ್ನಾಳುವ ನಿಷ್ಕ್ರಿಯ ಜನಪ್ರತಿನಿಧಿಗಳ ಕೆಲಸ ನೋಡಿದರೇ ನಿಮಗೆ ಅಚ್ಚರಿ ಎನಿಸದೇ ಇರಬಹುದು.

ಹೌದು, ಇಲ್ಲೊಂದು ಸ್ಟೇಡಿಯಂ ಇದೆ. ಇದು ಆರಂಭವಾಗಿದ್ದು 1999ರಲ್ಲಿ. ಸ್ಟೇಡಿಯಂ ಆರಂಭವಾಗಿ ಎರಡು ದಶಕಗಳಾದರೂ ಕಾಮಗಾರಿ ನಡೆಯುತ್ತಲೇ ಇದೆ. ಇದು ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದ ಪರಿಸ್ಥಿತಿ. ಮಳೆ ಬಂದ್ರೆ ಈ ಜಿಲ್ಲಾ ಕ್ರೀಡಾಂಗಣ ಗೆದ್ದೆಯಾಗುತ್ತೆ. ಈ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ ರುಪಾಯಿ ಖರ್ಚು ಮಾಡಿದ್ರೂ ಪರಿಸ್ಥಿತಿ ಬದಲಾಗಿಲ್ಲ. ಈ ವಿಚಾರವನ್ನು ಬಿಗ್‌ 3 ಕೈಗೆತ್ತಿಕೊಂಡಿದ್ದು, ಅಧಿಕಾರಿಗಳು ಆದಷ್ಟು ಬೇಗ ಈ ಸಮಸ್ಯೆಗೆ ಪರಿಹಾರ ಕಲ್ಪಿಸುವುದಾಗಿ ಬರವಸೆ ನೀಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ 


 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
Read more