ಮುವಾಯ್ ಥಾಯ್ ಸಮರ ಕಲೆಯ ಬಗ್ಗೆ ಮನಬಿಚ್ಚಿ ಮಾತನಾಡಿದ ಸೂರ್ಯ ಸಾಗರ್‌..!

ಮುವಾಯ್ ಥಾಯ್ ಸಮರ ಕಲೆಯ ಬಗ್ಗೆ ಮನಬಿಚ್ಚಿ ಮಾತನಾಡಿದ ಸೂರ್ಯ ಸಾಗರ್‌..!

Published : Mar 16, 2023, 03:24 PM IST

ಮುವಾಯ್ ಥಾಯ್, ದೇಹದ 8 ಅಂಗಗಳನ್ನು ಬಳಸಿ ಫೈಟ್ ಮಾಡುವ ಸ್ಪರ್ಧೆಯಾಗಿದೆ. ಇದು ಒಂದು ರೀತಿಯಲ್ಲಿ ಭಾರತದ ಕಲೆಯೇ ಆಗಿದೆ ಎಂದು ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ಅಭಿಪ್ರಾಯಪಟ್ಟಿದ್ದಾರೆ. 

ಬೆಂಗಳೂರು(ಮಾ.16): ಸ್ಯಾಂಡಲ್‌ವುಡ್‌ ನಟ ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ಇತ್ತೀಚಿಗೆ ಮ್ಯಾಕ್ಸ್ ಮುವಾಯ್ ಥಾಯ್ ಗೆದ್ದ ಮೊದಲ ಭಾರತೀಯ ಎನ್ನುವ ಸಾಧನೆ ಮಾಡಿದ್ದರು. ಇದೀಗ ಮುವಾಯ್ ಥಾಯ್ ಕುರಿತಂತೆ ಏಷ್ಯಾನೆಟ್‌ ಸುವರ್ಣ ನ್ಯೂಸ್ ಜತೆ ಮನಬಿಚ್ಚಿ ಮಾತನಾಡಿದ್ದಾರೆ.

ಮುವಾಯ್ ಥಾಯ್, ದೇಹದ 8 ಅಂಗಗಳನ್ನು ಬಳಸಿ ಫೈಟ್ ಮಾಡುವ ಸ್ಪರ್ಧೆಯಾಗಿದೆ. ಇದು ಒಂದು ರೀತಿಯಲ್ಲಿ ಭಾರತದ ಕಲೆಯೇ ಆಗಿದೆ ಎಂದು ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ಅಭಿಪ್ರಾಯಪಟ್ಟಿದ್ದಾರೆ. 

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!