ಚಿತ್ರದುರ್ಗದ ಜಯದೇವ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪ್ರೇಮಿಗಳು ಚಾಂಪಿಯನ್ಸ್ ಟ್ರೋಫಿಯಲ್ಲಿ ನಾಳೆ ನಡೆಯಲಿರುವ ಭಾರತ-ಪಾಕಿಸ್ತಾನ ಮುಖಾಮುಖಿಗೆ ಭಾರತ ತಂಡಕ್ಕೆ ಶುಭ ಹಾರೈಸಿದರು. ಬದ್ಧ ವೈರಿಗಳಾದ ಪಾಕಿಸ್ತಾನವನ್ನು ಭಾರತ ಬಗ್ಗು ಬಡಿಯಲಿದೆ, ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯನ್ನು ಭಾರತವೇ ಗೆಲ್ಲಲಿದೆ ಎಂದು ಯುವಕರು ಘೋಷಣೆ ಕೂಗಿದರು. "ಚಕ್ ದೇ ಇಂಡಿಯಾ, ಆಲ್ ದಿ ಬೆಸ್ಟ್ ಇಂಡಿಯಾ, ಗೆದ್ದು ಬಾ ಇಂಡಿಯಾ" ಎಂದು ಕ್ರಿಕೆಟ್ ಪ್ರೇಮಿಗಳು ಶುಭ ಹಾರೈಸಿದರು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared