ವಿಂಡೀಸ್ ಪ್ರವಾಸಕ್ಕೆ ಈ ನಾಲ್ವರು ಆಯ್ಕೆಯಾಗಿದ್ದೇಕೆ..?

Jul 22, 2019, 5:16 PM IST

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಸಜ್ಜುಗೊಂಡಿದೆ. ಕೆಲ ಕ್ರಿಕೆಟಿಗರಿಗೆ ವಿಶ್ರಾಂತಿ ನೀಡಿದರೆ, ಮತ್ತೆ ಕೆಲವು ಹೊಸ ಮುಖಗಳು ತಂಡದಲ್ಲಿ ಸ್ಥಾನ ಪಡೆದಿವೆ. ಆದರೆ ಸತತ ಕಳಪೆ ಪ್ರದರ್ಶನ ನೀಡುತ್ತಾ ಬಂದಿರುವ ಟೀಂ ಇಂಡಿಯಾದ ಈ ನಾಲ್ವರು ಕ್ರಿಕೆಟಿಗರು ಆಯ್ಕೆ ಆಗಿದ್ದು ಹೇಗೆ ಎಂದು ಕ್ರಿಕೆಟ್ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಅಷ್ಟಕ್ಕೂ ಯಾರು ಆ ನಾಲ್ವರು ಕ್ರಿಕೆಟಿಗರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ...