Oct 1, 2019, 12:50 PM IST
ಭಾರತ ಹಾಗೂ ಸೌತ್ ಆಫ್ರಿಕಾ ಸರಣಿಯಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಲಿದೆ. ಅದರಲ್ಲೂ ಪ್ರಮುಖವಾಗಿ ಟೀಂ ಇಂಡಿಯಾದ ಮೂವರು ಕ್ರಿಕೆಟಿಗರು ಇತಿಹಾಸ ನಿರ್ಮಿಸಲು ರೆಡಿಯಾಗಿದ್ದಾರೆ. ಹಾಗಾದರೆ ರೆಕಾರ್ಡ್‌ಗೆ ರೆಡಿಯಾದ ಮೂವರು ಕ್ರಿಕೆಟಿಗರು ಹಾಗೂ ನಿರ್ಮಿಸಲಿರುವ ದಾಖಲೆ ಯಾವುದು? ಇಲ್ಲಿದೆ ವಿವರ.