Jul 17, 2019, 10:14 AM IST
ಜ್ಯೂನಿಯರ್ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಅಗ್ರಸ್ಥಾನದೊಂದಿಗೆ ಟೂರ್ನಿ ಅಂತ್ಯಗೊಳಿಸಿದೆ. ಭಾರತ 6 ಚಿನ್ನ, 6 ಬೆಳ್ಳಿ ಹಾಗೂ 2 ಕಂಚಿನ ಪದಕದೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದೆ. ವಿಶ್ವಕಪ್ ಟೂರ್ನಿ ಹಾಗೂ ಕ್ರೀಡಾ ಜಗತ್ತಿನ ಪ್ರಮುಖ ಸುದ್ದಿಗಳು ಇಂದಿನ ಸ್ಪೋರ್ಟ್ಸ್ ಟುಡೆಯಲ್ಲಿ.