ಕರುಣ್ ನಾಯರ್‌ಗೆ ಮತ್ತೆ ಸಿಗುತ್ತಾ ಟೀಂ ಇಂಡಿಯಾದಲ್ಲಿ ಸ್ಥಾನ..?

Sep 10, 2019, 4:51 PM IST

ಬೆಂಗಳೂರು[ಸೆ.10]: ಕರುಣ್ ನಾಯರ್ ಭಾರತ ಪರ ಟೆಸ್ಟ್ ಕ್ರಿಕೆಟ್’ನಲ್ಲಿ ತ್ರಿಶತಕ ಸಿಡಿಸಿದ ಎರಡನೇ ಕ್ರಿಕೆಟಿಗ. ಆಡಿದ ಮೂರನೇ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದ ಕರುಣ್’ಗೆ ಆಡಲು ಅವಕಾಶ ಸಿಕ್ಕಿದ್ದು, ಕೇವಲ 6 ಟೆಸ್ಟ್ ಪಂದ್ಯಗಳನ್ನು ಮಾತ್ರ. ಆದರೆ ದೇಶಿ ಕ್ರಿಕೆಟ್’ನಲ್ಲಿ ಭರ್ಜರಿ ರನ್ ಕಲೆಹಾಕುತ್ತಿರುವ ಕರುಣ್ ನಾಯರ್’ಗೆ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುತ್ತಾ..?  ಕರುಣ್ ನಾಯರ್’ಗೆ ಲೇಡಿ ಲಕ್ ಕೈ ಹಿಡಿಯುತ್ತಾ..? ಈ ಕುರಿತಾದ ವರದಿ ಇಲ್ಲಿದೆ ನೋಡಿ...