ಬೌಲರ್'ಗಳ ಬೆಂಡೆತ್ತಿದ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್!

ಬೌಲರ್'ಗಳ ಬೆಂಡೆತ್ತಿದ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್!

Published : Oct 21, 2019, 06:34 PM IST

ವಿಶ್ವಗಾಣಿಗರ ಕ್ರಿಕೆಟ್ ಪಂದ್ಯಾಟದ ಸಮಾರೋಪ ಕಾರ್ಯಕ್ರಮದ ವೇಳೆ ಭಾಗವಹಿಸಿದ ವೇದವ್ಯಾಸ್ ಕಾಮತ್ ಬೌಲರ್’ಗಳ ಬೆಂಡೆತ್ತಿದರು.

ಮಂಗಳೂರು[ಅ.21]: ಮಂಗಳೂರು ದಕ್ಷಿಣ ಕ್ಷೇತ್ರದ ವೇದವ್ಯಾಸ್ ಕಾಮತ್ ಭರ್ಜರಿ ಬ್ಯಾಟಿಂಗ್ ಆಡಿ ಗಮನ ಸೆಳೆದಿದ್ದಾರೆ. ಇಲ್ಲಿನ ನೆಹರೂ ಮೈದಾನದಲ್ಲಿ ವಿಶ್ವ ಗಾಣಿಗರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ರಿಕೆಟ್ ಆಡುವ ಮೂಲಕ ಮಿಂಚಿದರು.

ವಿಶ್ವಗಾಣಿಗರ ಕ್ರಿಕೆಟ್ ಪಂದ್ಯಾಟದ ಸಮಾರೋಪ ಕಾರ್ಯಕ್ರಮದ ವೇಳೆ ಭಾಗವಹಿಸಿದ ವೇದವ್ಯಾಸ್ ಕಾಮತ್ ಬೌಲರ್’ಗಳ ಬೆಂಡೆತ್ತಿದರು. ಹಲವು ವರ್ಷಗಳ ಬಳಿಕ ಕ್ರಿಕೆಟ್ ಆಡಿದರೂ ಭರ್ಜರಿ ಬ್ಯಾಟಿಂಗ್ ನಡೆಸುವ ಮೂಲಕ ಕ್ರಿಕೆಟ್ ಪ್ರಿಯರ ಮೆಚ್ಚುಗೆಗೆ ಪಾತ್ರರಾದರು.    

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!