RCBಗೆ ಒಂದು ನ್ಯಾಯ, ಚೆನ್ನೈಗೆ ಇನ್ನೊಂದು ನ್ಯಾಯ...?

RCBಗೆ ಒಂದು ನ್ಯಾಯ, ಚೆನ್ನೈಗೆ ಇನ್ನೊಂದು ನ್ಯಾಯ...?

Published : Apr 08, 2019, 07:28 PM IST

ಮಂಕಡಿಂಗ್ ರನೌಟ್ ವಿವಾದ ಮಾಸುವ ಮುನ್ನ ಐಪಿಎಲ್ ಟೂರ್ನಿಯಲ್ಲಿ ಮತ್ತೊಂದು ವಿವಾದ ಸಾಕಷ್ಟು ಸದ್ದು ಮಾಡುತ್ತಿದೆ. ಯಶಸ್ವಿ 11 ಆವೃತ್ತಿಗಳನ್ನು ಪೂರೈಸಿರುವ ಐಪಿಎಲ್ ಪ್ರಸಕ್ತ ಆವೃತ್ತಿಯು ವಿವಾದಗಳ ಮೂಲಕವೇ ಸದ್ದು ಮಾಡುತ್ತಿದೆ.
ಹೌದು ಬೀಮರ್ ಎಸೆತದ ಬಗ್ಗೆ ಅಂಪೈರ್ ಆರ್’ಸಿಬಿ ಒಂದು ನ್ಯಾಯ ಹಾಗೆಯೇ ಚೆನ್ನೈಗೆ ಒಂದು ನ್ಯಾಯ ಎನ್ನುವಂತೆ ತೀರ್ಪು ನೀಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

03:05ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಪಂದ್ಯ: ಹೇಗಿದೆ ಪಾರ್ಕಿಂಗ್ ವ್ಯವಸ್ಥೆ? ಏನೆಲ್ಲಾ ಸೌಲಭ್ಯ?
03:21ಐಪಿಎಲ್ ಕಪ್‌ ಗೆಲ್ಲಲೇ ಬೇಕು! ಆರ್‌ಸಿಬಿ ಜೆನ್‌ಝಿ, ಜೆನ್‌ ಆಲ್ಫಾಗೆ ಭಾರೀ ನಿರೀಕ್ಷೆ!
03:09ಆರ್‌ಸಿಬಿ ಈ ಬಾರಿಯೂ ಕಪ್‌ ಗೆಲ್ಲುತ್ತಾ? ಜೆನ್‌ಝಿ, ಜೆನ್‌ ಆಲ್ಫಾ ಫ್ಯಾನ್ಸ್ ಹೇಳೋದೇನು?
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!