IPL 12ರಲ್ಲಿ ವಿದೇಶಿ ಪ್ಲೇಯರ್ಸ್’ಗಳದ್ದೇ ಹವಾ..!!

Apr 19, 2019, 6:09 PM IST

12 ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್’ನಲ್ಲಿ ಭಾರತೀಯ ಆಟಗಾರರಿಗಿಂತ ವಿದೇಶಿ ಆಟಗಾರರೇ ಹೆಚ್ಚು ಸದ್ದು ಮಾಡುತ್ತಿದ್ದಾರೆ. ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್ ಗೆಲ್ಲಲು ವಿದೇಶಿ ಆಟಗಾರರೇ ಮುಂಚೂಣಿಯಲ್ಲಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ...‌