ಈ ಮೂವರು ಕ್ಲಿಕ್ ಆದ್ರೆ ಈ ಸಲ ವಿಶ್ವಕಪ್ ನಮ್ದೇ..!

May 18, 2019, 3:12 PM IST

ಬಹುನಿರೀಕ್ಷಿತ 12ನೇ ಆವೃತ್ತಿಯ ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವೆಂದು ಗುರುತಿಸಿಕೊಂಡಿರುವ ಟೀಂ ಇಂಡಿಯಾದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಲಂಡನ್'ನಲ್ಲಿ ಟೀಂ ಇಂಡಿಯಾ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಬೇಕಾದರೆ, ಭಾರತದ ಈ ಮೂವರು ಕ್ರಿಕೆಟಿಗರು ಮಿಂಚಲೇಬೇಕಿದೆ. ಅಷ್ಟಕ್ಕೂ ಯಾರು ಆ ಕ್ರಿಕೆಟಿಗರು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ಉತ್ತರ...