ಛೇ, ಛೇ, ರೋಹಿತ್ ಶರ್ಮಾ ನೀ ’ಆಡಿದ್ದು’ ಸರಿನಾ..?

ಛೇ, ಛೇ, ರೋಹಿತ್ ಶರ್ಮಾ ನೀ ’ಆಡಿದ್ದು’ ಸರಿನಾ..?

Published : Oct 07, 2019, 06:50 PM IST

ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧದ ವೈಜಾಗ್ ಟೆಸ್ಟ್ ಪಂದ್ಯದಲ್ಲಿ ಅಕ್ಷರಶಃ ಅಬ್ಬರಿಸಿದ್ದಾರೆ. ರೆಡ್ ಬಾಲ್ ಕ್ರಿಕೆಟ್’ನಲ್ಲಿ ಆರಂಭಿಕನಾಗಿ ಭಡ್ತಿ ಪಡೆದ ಮೊದಲ ಪಂದ್ಯದಲ್ಲೇ 2 ಇನಿಂಗ್ಸ್’ಗಳಲ್ಲೂ ಶತಕ ಸಿಡಿಸಿ ತಾನೊಬ್ಬ ಯಶಸ್ವಿ ಆರಂಭಿಕ ಬ್ಯಾಟ್ಸ್ ಮನ್ ಎನ್ನುವುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

ಆದರೆ ರೋಹಿತ್ ಆಡಿದ ಆ ಒಂದು ಅಶ್ಲೀಲ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಪೂಜಾರ ಜತೆ ಎರಡನೇ ಇನಿಂಗ್ಸ್’ನಲ್ಲಿ ಬ್ಯಾಟಿಂಗ್ ಮಾಡುವಾಗ ರೋಹಿತ್, ಟೆಸ್ಟ್ ಸ್ಪೆಷಲಿಸ್ಟ್’ಗೆ ಅಶ್ಲೀಲ ಮಾತುಗಳನ್ನಾಡಿದ್ದಾರೆ.

ಹೌದು ರೋಹಿತ್ ಆಡಿದ ಆ ಮಾತು ನಿಜಕ್ಕೂ ಸರಿನಾ ಎನ್ನುವುದು ಕ್ರಿಕೆಟ್ ಅಭಿಮಾನಿಗಳ ಪ್ರಶ್ನೆಯಾಗಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ... 
 
01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
03:5611 ವರ್ಷದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ: ಮೋದಿ ಸರ್ಕಾರ ಮಾಡಿದ್ದೇನು?
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!