ಸೋತರೂ ಜಾಲಿ ಮೂಡಲ್ಲಿ RCB ಹುಡುಗರು..!

Apr 19, 2019, 4:41 PM IST

ಸಾಲು-ಸಾಲು ಸೋಲಿನಿಂದ ಜರ್ಝರಿತವಾಗಿದ್ದರೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಹೆಚ್ಚು ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಉಳಿದ ಕೆಲ ಪಂದ್ಯಗಳನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಆದರೆ RCB ಹುಡುಗರು ಸಖತ್ ಜಾಲಿ ಮೂಡ್’ನಲ್ಲಿದ್ದಾರೆ. ಇಲ್ಲಿದೆ ನೋಡಿ ಈ ಕುರಿತಾದ ಒಂದು ವರದಿ....